ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIMOGA, 30 JULY 2024 : ತುಂಗಾ ಜಲಾಶಯದ (Tunga Dam) ಒಳ ಹರಿವು ಹೆಚ್ಚಳವಾದ ಹಿನ್ನೆಲೆ ಹೊರ ಹರಿವು ಪ್ರಮಾಣ ಮತ್ತಷ್ಟು ಏರಿಕೆಯಾಗಿದೆ. ಈ ಸುದ್ದಿ ಪ್ರಕಟವಾಗುವ ಹೊತ್ತಿಗೆ (ಸಂಜೆ 6.30ಕ್ಕೆ) 83,134 ಕ್ಯೂಸೆಕ್ ಹೊರ ಹರಿವು ಇತ್ತು.
ತುಂಗಾ ಜಲಾಶಯದ 21 ಗೇಟ್‌ಗಳನ್ನು ಮೇಲೆತ್ತಲಾಗಿದೆ. ಮೂರು ಗೇಟ್‌ಗಳನ್ನು ಮೂರು ಮೀಟರ್ ಮೇಲೆತ್ತಲಾಗಿದೆ. 17 ಗೇಟ್‌ಗಳನ್ನು ಎರಡು ಮೀಟರ್, ಒಂದ ಗೇಟ್ ಅನ್ನು ಅರ್ಧ ಮೀಟರ್‌ನಷ್ಟು ಮೇಲೆತ್ತಲಾಗಿದೆ.
ಇದನ್ನೂ ಓದಿ ⇓
ಹೊಸನಗರದಲ್ಲಿ ಬಿಡುವು ಕೊಡದ ಮಳೆ, ಮನೆ, ತೋಟ, ದೇಗುಲ ಜಲಾವೃತ, ಶಾಲಾ – ಕಾಲೇಜಿಗೆ ರಜೆ
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















