ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 13 APRIL 2024
SHIMOGA : ಸಿಡಿಲು ಬಡಿದು ಎರಡು ದನಗಳು ಸಾವನ್ನಪ್ಪಿವೆ. ಶಿವಮೊಗ್ಗ ತಾಲೂಕು ಪುರದಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹನುಮಂತಾಪುರದಲ್ಲಿ ಘಟನೆ ಸಂಭವಿಸಿದೆ. ನಾಗೇಶ್ ಎಂಬುವವರು ತಮ್ಮ ಮನೆ ಪಕ್ಕದ ಹುಣಸೆ ಮರದ ಕೆಳಗೆ ದನಗಳನ್ನು ಕಟ್ಟಿದ್ದರು. ಸಂಜೆ ಸಿಡಿಲು ಬಡಿದು ದನಗಳು ಸಾವನ್ನಪ್ಪಿವೆ. ವಿಚಾರ ತಿಳಿದು ಗ್ರಾಮಸ್ಥರು ಸ್ಥಳಕ್ಕೆ ಭೇಟಿ ನೀಡಿದ್ದರು. ಶುಕ್ರವಾರ ಆಯನೂರು ಕೋಟೆಯಲ್ಲಿ ಸಿಡಿಲು ಬಿಡಿದು 18 ಕುರಿಗಳು ಸಾವನ್ನಪ್ಪಿದ್ದವು.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಮುಂದುವರೆದ ಮಳೆ, ತಂಪಾಯ್ತು ಇಳೆ, ನಿಟ್ಟುಸಿರು ಬಿಟ್ಟ ಜನ
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






