ಶಿವಮೊಗ್ಗದ ಬಿದಿರೆಯಲ್ಲಿ ಸೈಟ್ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559ಸೈಟ್ ಮಾರಾಟಕ್ಕಿದೆ
ಶಿವಮೊಗ್ಗದಲ್ಲಿ ಬಿ.ಇಡಿ ಕೋರ್ಸ್ಗೆ ಪ್ರವೇಶಾತಿ ಆರಂಭ
SHIVAMOGGA LIVE | 10 JUNE 2023
AYANUR : ಬಾರ್ ಕ್ಯಾಶಿಯರ್ ಸಚಿನ್ ಹತ್ಯೆ ಪ್ರಕರಣದ ಹಿನ್ನೆಲೆ 112 ಇಆರ್‌ಎಸ್ ವಾಹನದ ಇಬ್ಬರು ಪೊಲೀಸ್ ಸಿಬ್ಬಂದಿಯನ್ನು ಅಮಾನತು (Suspended) ಮಾಡಿ ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ಆದೇಶಿಸಿದ್ದಾರೆ.
ಪೊಲೀಸರ ಸಮ್ಮುಖದಲ್ಲೇ ಗಲಾಟೆಯಾಗಿ ಹತ್ಯ ನಡೆದಿತ್ತು. ಘಟನೆ ತಪ್ಪಿಸುವ ಅವಕಾಶವಿದ್ದರು ಕರ್ತವ್ಯ ಲೋಪ ಎಸಗಿದ್ದಾರೆ ಎಂಬ ಕಾರಣಕ್ಕೆ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ.
ಇದನ್ನೂ ಓದಿ – ಆಯನೂರು ಕೊಲೆ ಪ್ರಕರಣ, 3 ಪ್ರತ್ಯೇಕ ಕೇಸ್ ದಾಖಲು, ಯಾವ್ಯಾವ ಪ್ರಕರಣದಲ್ಲಿ ಏನೇನಿದೆ?
ಇದನ್ನೂ ಓದಿ – ಆಯನೂರು ಹತ್ಯೆ ಕೇಸ್, ಆರೋಪಿಗಳು ಸಿಕ್ಕಿಬಿದ್ದಿದ್ದು ಹೇಗೆ? ಸತೀಶನ ಕಾಲಿಗೆ ಗುಂಡು ಹಾರಿಸಿದ್ದೇಕೆ? ಕಂಪ್ಲೀಟ್ ಮಾಹಿತಿ






