ತ್ಯಾವರೆಕೊಪ್ಪ ಸಫಾರಿಯಲ್ಲಿ ಸಿಂಹ ಸಾವು, ಕಾರಣವೇನು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 1 FEBRUARY 2024

SHIMOGA : ತ್ಯಾವರೆಕೊಪ್ಪದ ಹುಲಿ ಮತ್ತು ಸಿಂಹಧಾಮದ 13 ವರ್ಷದ ಸಿಂಹ ಸರ್ವೇಶ ಕೊನೆಯುಸಿರೆಳೆದಿದೆ. ಬನ್ನೇರುಘಟ್ಟದಿಂದ ಶಿವಮೊಗ್ಗದ ಸಿಂಹಧಾಮಕ್ಕೆ ಸರ್ವೇಶನನ್ನು ತರಲಾಗಿತ್ತು. ಕಳೆದ ನಾಲ್ಕು ವರ್ಷದಿಂದ ಈ ಸಿಂಹ ಪ್ರವಾಸಿಗರಿಗೆ ಕಾಣಿಸಿಕೊಂಡಿತ್ತು.

ಹಿಮೋ ಪ್ರೋಟೋಜೋನ್‌ ಕಾಯಿಲೆಯಿಂದ ಸರ್ವೇಶ ಸಿಂಹ ಬಳಲುತ್ತಿತ್ತು. ಮಂಗಳವಾರ ತೀವ್ರ ಅನಾರೋಗ್ಯಕ್ಕೀಡಾಗಿ ವಾಂತಿ ಮಾಡಿಕೊಂಡಿತ್ತು. ಪಶು ವೈದ್ಯರು ಚಿಕಿತ್ಸೆ ನೀಡಿದ್ದರು. ಆದರೆ ಚಿಕಿತ್ಸೆಗೆ ಫಲಕಾರಿಯಾಗದೆ ಸಾವನ್ನಪ್ಪಿದೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ – ಸರ್ಕಲ್‌ನಲ್ಲಿ ರಾಶಿ ರಾಶಿ ಹಾಫ್‌ ಹೆಲ್ಮೆಟ್‌, ಕರ್ಕಶ ಶಬ್ದದ ಸೈಲೆನ್ಸರ್‌ಗಳ ಮೇಲೆ ರೋಲರ್‌ ಹತ್ತಿಸಿದ ಶಿವಮೊಗ್ಗ ಪೊಲೀಸ್‌

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment