ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 1 FEBRUARY 2024
SHIMOGA : ತ್ಯಾವರೆಕೊಪ್ಪದ ಹುಲಿ ಮತ್ತು ಸಿಂಹಧಾಮದ 13 ವರ್ಷದ ಸಿಂಹ ಸರ್ವೇಶ ಕೊನೆಯುಸಿರೆಳೆದಿದೆ. ಬನ್ನೇರುಘಟ್ಟದಿಂದ ಶಿವಮೊಗ್ಗದ ಸಿಂಹಧಾಮಕ್ಕೆ ಸರ್ವೇಶನನ್ನು ತರಲಾಗಿತ್ತು. ಕಳೆದ ನಾಲ್ಕು ವರ್ಷದಿಂದ ಈ ಸಿಂಹ ಪ್ರವಾಸಿಗರಿಗೆ ಕಾಣಿಸಿಕೊಂಡಿತ್ತು.
ಹಿಮೋ ಪ್ರೋಟೋಜೋನ್ ಕಾಯಿಲೆಯಿಂದ ಸರ್ವೇಶ ಸಿಂಹ ಬಳಲುತ್ತಿತ್ತು. ಮಂಗಳವಾರ ತೀವ್ರ ಅನಾರೋಗ್ಯಕ್ಕೀಡಾಗಿ ವಾಂತಿ ಮಾಡಿಕೊಂಡಿತ್ತು. ಪಶು ವೈದ್ಯರು ಚಿಕಿತ್ಸೆ ನೀಡಿದ್ದರು. ಆದರೆ ಚಿಕಿತ್ಸೆಗೆ ಫಲಕಾರಿಯಾಗದೆ ಸಾವನ್ನಪ್ಪಿದೆ ಎಂದು ತಿಳಿದು ಬಂದಿದೆ.
ಇದನ್ನೂ ಓದಿ – ಸರ್ಕಲ್‌ನಲ್ಲಿ ರಾಶಿ ರಾಶಿ ಹಾಫ್ ಹೆಲ್ಮೆಟ್, ಕರ್ಕಶ ಶಬ್ದದ ಸೈಲೆನ್ಸರ್‌ಗಳ ಮೇಲೆ ರೋಲರ್ ಹತ್ತಿಸಿದ ಶಿವಮೊಗ್ಗ ಪೊಲೀಸ್
LATEST NEWS
- ನಾಳೆಯಿಂದ ಶಿವಮೊಗ್ಗದ ಶೇ.90ರಷ್ಟು ಹೊಟೇಲ್ಗಳು ಬಂದ್, ಕಾರಣವೇನು?

- ಭದ್ರಾವತಿ ಹುತ್ತಾ ಕಾಲೋನಿಯಲ್ಲಿ ಬೈಕ್ ಸಹಿತ ಚಾನಲ್ಗೆ ಬಿದ್ದ ವ್ಯಕ್ತಿ, ಆಗಿದ್ದೇನು?

- ಗೋಪಿ ಸರ್ಕಲ್‌ನಲ್ಲಿ ಡೊನಾಲ್ಡ್ ಟ್ರಂಪ್ ಹೇಳಿದಂತೆ ನರೇಂದ್ರ ಮೋದಿ ಡಾನ್ಸ್, ಸೌದೆ ಒಲೆ ಅಡುಗೆ

- ಶಿವಮೊಗ್ಗ ಜಿಲ್ಲೆಯ ಕಡಿಮೆಯಾದ ತಾಪಮಾನ, ಇವತ್ತು ಎಲ್ಲೆಲ್ಲಿ ಹೇಗಿರಲಿದೆ ವಾತಾವರಣ?

- ಶಿವಮೊಗ್ಗದ ಸೂಳೆಬೈಲ್ ಮಹಿಳೆ ಅರೆಸ್ಟ್, ₹18,00,000 ಮೊತ್ತದ ಆಭರಣ ಸೀಜ್, ಏನಿದು ಕೇಸ್?

About The Editor
ನಿತಿನ್ ಆರ್.ಕೈದೊಟ್ಲು





