ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 21 FEBRURARY 2023
SHIMOGA : ತ್ಯಾವರೆಕೊಪ್ಪದ ಹುಲಿ ಮತ್ತು ಸಿಂಹಧಾಮದಲ್ಲಿ ವ್ಯಕ್ತಿಯೊಬ್ಬರ ಮೃತದೇಹ (Body) ಪತ್ತೆಯಾಗಿದೆ. ಶವ ಕೊಳತೆ ಸ್ಥಿತಿಯಲ್ಲಿದ್ದು, ಗುರುತು ಪತ್ತೆ ಮಾಡುವಂತೆ ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಮೃತ ವ್ಯಕ್ತಿಯು 65 ರಿಂದ 70 ವರ್ಷ ವಯಸ್ಸಾಗಿರುವ ಸಾಧ್ಯತೆ ಇದೆ. ಮೃತನು 5 ಅಡಿ ಎತ್ತರ, ನೀಲಿ ಹಾಗೂ ಬಿಳಿ ಬಣ್ಣದ ಗೆರೆಯುಳ್ಳ ಅಂಗಿ ಧರಿಸಿದ್ದಾರೆ. ಕಪ್ಪು ಬಣ್ಣ ಪ್ಯಾಂಟ್ ಧರಿಸಿದ್ದಾರೆ. ಮುಖ ಸಂಪೂರ್ಣ ಕೊಳೆತ ಸ್ಥಿತಿಯಲ್ಲಿದೆ. ವಾರಸುದಾರರು ಯಾರಾದರೂ ಇದ್ದಲ್ಲಿ ತುಂಗಾ ನಗರ ಪೊಲೀಸ್ ಠಾಣೆಯನ್ನು ಸಂಪರ್ಕಿಸಬಹುದು. ಮೊ. 9141289308, 9480803370, 9480803377 ಸಂಪರ್ಕಿಸಬಹುದು.
ಇದನ್ನೂ ಓದಿ – ತುಂಗಾ ನದಿಯಲ್ಲಿ ಮುಳುಗಿ ತೀರ್ಥಹಳ್ಳಿಯ ಯುವಕ ಸಾವು
LATEST NEWS
- ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್

- ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

- ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

- ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

- ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್, ಯಾಕೆ?

About The Editor
ನಿತಿನ್ ಆರ್.ಕೈದೊಟ್ಲು

CLICK HERE TO JOIN SHIVAMOGGA LIVE WHATSAPP GROUP













