ಹುಲಿ, ಸಿಂಹಧಾಮದಲ್ಲಿ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

ಸೈಟ್‌ ಮಾರಾಟಕ್ಕಿದೆ

ಶಿವಮೊಗ್ಗದ ಬಿದಿರೆಯಲ್ಲಿ ಸೈಟ್‌ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559

ಶಿವಮೊಗ್ಗದಲ್ಲಿ ಬಿ.ಇಡಿ ಕೋರ್ಸ್‌ಗೆ ಪ್ರವೇಶಾತಿ ಆರಂಭ

⇒ ಪೂರ್ತಿ ಡಿಟೇಲ್ಸ್‌ಗೆ ಇಲ್ಲಿ ಕ್ಲಿಕ್‌ ಮಾಡಿ

SHIVAMOGGA LIVE NEWS | 21 FEBRURARY 2023

SHIMOGA : ತ್ಯಾವರೆಕೊಪ್ಪದ ಹುಲಿ ಮತ್ತು ಸಿಂಹಧಾಮದಲ್ಲಿ ವ್ಯಕ್ತಿಯೊಬ್ಬರ ಮೃತದೇಹ (Body) ಪತ್ತೆಯಾಗಿದೆ. ಶವ ಕೊಳತೆ ಸ್ಥಿತಿಯಲ್ಲಿದ್ದು, ಗುರುತು ಪತ್ತೆ ಮಾಡುವಂತೆ ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Crime-News-General-Image

ಮೃತ ವ್ಯಕ್ತಿಯು 65 ರಿಂದ 70 ವರ್ಷ ವಯಸ್ಸಾಗಿರುವ ಸಾಧ್ಯತೆ ಇದೆ. ಮೃತನು 5 ಅಡಿ ಎತ್ತರ, ನೀಲಿ ಹಾಗೂ ಬಿಳಿ ಬಣ್ಣದ ಗೆರೆಯುಳ್ಳ ಅಂಗಿ ಧರಿಸಿದ್ದಾರೆ. ಕಪ್ಪು ಬಣ್ಣ ಪ್ಯಾಂಟ್ ಧರಿಸಿದ್ದಾರೆ. ಮುಖ ಸಂಪೂರ್ಣ ಕೊಳೆತ ಸ್ಥಿತಿಯಲ್ಲಿದೆ. ವಾರಸುದಾರರು ಯಾರಾದರೂ ಇದ್ದಲ್ಲಿ ತುಂಗಾ ನಗರ ಪೊಲೀಸ್ ಠಾಣೆಯನ್ನು ಸಂಪರ್ಕಿಸಬಹುದು. ಮೊ. 9141289308, 9480803370, 9480803377 ಸಂಪರ್ಕಿಸಬಹುದು.

ಇದನ್ನೂ ಓದಿ – ತುಂಗಾ ನದಿಯಲ್ಲಿ ಮುಳುಗಿ ತೀರ್ಥಹಳ್ಳಿಯ ಯುವಕ ಸಾವು

Leave a Comment