ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 3 DECEMBER 2022
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ಹೊಳೆಹೊನ್ನೂರು : ಕಲುಷಿತ ನೀರು ಕುಡಿದು (drinking water) ಹಂಚಿನ ಸಿದ್ದಾಪುರ ಗ್ರಾಮದ ಹಲವರು ಅಸ್ವಸ್ಥಗೊಂಡಿದ್ದಾರೆ. ಚಿಕಿತ್ಸೆ ಬಳಿಕ ಎಲ್ಲರು ಚೇತರಿಸಿಕೊಂಡಿದ್ದಾರೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ALSO READ – ರಾತ್ರಿ ಸಾರ್ವಜನಿಕರನ್ನು ಅಡ್ಡಗಟ್ಟಿ ದರೋಡೆಗೆ ಪ್ಲಾನ್, ಶಿವಮೊಗ್ಗ ಪೊಲೀಸರ ಬಲೆಗೆ ಬಿತ್ತು ತೊಟ್ಟಿ ಸೀನನ ಗ್ಯಾಂಗ್
ಗುರುವಾರ ನೀರು ಕುಡಿದ ಕೆಲವರಲ್ಲಿ ತುರಿಕೆ, ಜ್ವರ, ವಾಂತಿಯ ಲಕ್ಷಣ ಕಾಣಿಸಿದೆ. ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದು ಚೇತರಿಸಿಕೊಳ್ಳುತ್ತಿದ್ದಾರೆ. ಗ್ರಾಮ ಪಂಚಾಯಿತಿ ವತಿಯಿಂದ ನೀರು (drinking water) ಪೂರೈಕೆ ಮಾಡುತ್ತಿದ್ದು, ಇದರಲ್ಲಿಯೆ ಸಮಸ್ಯೆಯಾಗಿದೆ ಎಂದು ಗ್ರಾಮಸ್ಥರು ದೂರಿದ್ದಾರೆ.