ಶಿವಮೊಗ್ಗದ ಬಿದಿರೆಯಲ್ಲಿ ಸೈಟ್ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559ಸೈಟ್ ಮಾರಾಟಕ್ಕಿದೆ
ಶಿವಮೊಗ್ಗದಲ್ಲಿ ಬಿ.ಇಡಿ ಕೋರ್ಸ್‌ಗೆ ಪ್ರವೇಶಾತಿ ಆರಂಭ
ಶಿವಮೊಗ್ಗ: ತಾಲೂಕಿನ ಹೊಳೆಬೆನವಳ್ಳಿ ಗ್ರಾಮ ಠಾಣಾ ಜಾಗದಲ್ಲಿ ಸ್ವಚ್ಛಸಂಕೀರ್ಣ ತ್ಯಾಜ್ಯ ವಿಲೇವಾರಿ ಘಟಕ ನಿರ್ಮಾಣವನ್ನು ವಿರೋಧಿಸಿ ಗ್ರಾಮಸ್ಥರು (Villagers) ಹೊಳೆ ಬೆನವಳ್ಳಿ ಗ್ರಾಮ ಪಂಚಾಯಿತಿ ಎದುರು ಪ್ರತಿಭಟನೆ ನಡೆಸಿದರು.
ಹೊಳೆಬೆನವಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮ ಠಾಣಾ ಜಾಗದ ಅಕ್ಕಪಕ್ಕ ಶ್ರೀ ಉಡಸಲಮ್ಮ ಹಾಗೂ ಶ್ರೀ ಮಾತಂಗಮ್ಮ ಮತ್ತು ಶ್ರೀ ನಂದಿ ಬಸವೇಶ್ವರ ದೇವಸ್ಥಾನಗಳಿವೆ. ತ್ಯಾಜ್ಯ ವಿಲೇವಾರಿ ಘಟಕದ ನಿರ್ಮಾಣದಿಂದ ಗ್ರಾಮಸ್ಥರಿಗೆ ಸಾಂಕ್ರಾಮಿಕ ರೋಗಗಳು ಹರಡುವ ಭಯವಿದೆ ಗ್ರಾಮಸ್ಥರು ತಿಳಿಸಿದರು.
ಸಾರ್ವಜನಿಕರ ಹಿತದೃಷ್ಟಿಯಿಂದ ವಿರೋಧವಿದ್ದರೂ, ಈ ಜಾಗದಲ್ಲಿ ಸ್ವಚ್ಛ ಸಂಕೀರ್ಣ ಎಂಆರ್‌ಎಫ್ ಘಟಕ ನಿರ್ಮಾಣ ಮಾಡಲು ಗ್ರಾ.ಪಂ. ಮುಂದಾಗಿದೆ. ಈ ಯೋಜನೆ ಕೂಡಲೆ ಕೈಬಿಡಬೇಕು. ಇಲ್ಲದಿದ್ದರೆ ಮುಂದೆ ತೀವ್ರ ಸ್ವರೂಪದ ಹೋರಾಟ ನಡೆಸಲಾಗುವುದು ಎಂದು ಪ್ರತಿಭಟನಾಕಾರರು ತಿಳಿಸಿದರು.

ಇದನ್ನೂ ಓದಿ » ಶಿವಮೊಗ್ಗ – ಭದ್ರಾವತಿ ರಸ್ತೆ, ಟೀ ಕುಡಿಯಲು ತೆರಳಿದ್ದ ಸೆಕ್ಯೂರಿಟಿಯ ಜೀವ ಕಸಿದ ಕಾರು, ಆಗಿದ್ದೇನು?
Villagers

