ಶಿವಮೊಗ್ಗ ಲೈವ್.ಕಾಂ | HOLEHONNUR NEWS | 19 ನವೆಂಬರ್ 2021
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ನಿರಂತರ ಮಳೆಯಿಂದಾಗಿ ಹೊಳೆಹೊನ್ನೂರು ಭಾಗದ ಕೆಲವು ಮನೆಗಳ ಗೋಡೆ ಕುಸಿದ ವರದಿಯಾಗಿದೆ. ಮಾಹಿತಿ ತಿಳಿಯುತ್ತಿದ್ದಂತೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಅರಹತೊಳಲು, ಕೆರೆಬೀರನಹಳ್ಳಿ ಗ್ರಾಮದಲ್ಲಿ ಮನೆಗಳ ಗೋಡೆ ಕುಸಿದಿವೆ. ಅರಹತೊಳಲಿನಲ್ಲಿ ಎರಡು ಮನೆಗಳ ಗೋಡೆ ಕುಸಿದಿದೆ. ಪರಮೇಶ್ವರ್ ಎಂಬುವವರ ಮನೆ ಗೋಡೆ ಕುಸಿದು ಮನೆಯೊಳಗಿದ್ದ ವಸ್ತುಗಳ ಹಾನಿಯಾಗಿವೆ.
ಇದನ್ನೂ ಓದಿ | ಶಿವಮೊಗ್ಗದಲ್ಲಿ ಮುಂದುವರೆದ ಮಳೆ, ಇವತ್ತಿಗೆ ಆರೆಂಜ್, ಇನ್ನೆರಡು ದಿನ ಯಲ್ಲೋ ಅಲರ್ಟ್, ಹೇಗಿದೆ ಪರಿಸ್ಥಿತಿ?
ಅರಹತೊಳಲು ಗ್ರಾಮದ ಶೇಖರಪ್ಪ ಎಂಬುವವರಿಗೆ ಸೇರಿದ ಕೊಟ್ಟಿಗೆಯ ಛಾವಣಿ ಸಹಿತ ಗೋಡೆ ಕುಸಿದಿದೆ. ಜಾನುವಾರುಗಳಿಗೆ ಗಾಯವಾಗಿದೆ. ಕೊಟ್ಟಿಗೆಯಲ್ಲಿ ನಿಲ್ಲಿಸಿದ್ದ ಬೈಕಿಗೆ ಹಾನಿಯಾಗಿದೆ ಎಂದು ತಿಳಿದು ಬಂದಿದೆ.
ಕೆರೆ ಬೀರನಹಳ್ಳಿಯ ಪರಶುರಾಮ್ ಎಂಬುವವರ ಮನೆ ಗೋಡೆ ಕುಸಿದು, ಮನೆಯಲ್ಲಿದ್ದ ವಸ್ತುಗಳಿಗೆ ಹಾನಿಯಾಗಿದೆ.
LATEST NEWS
- ಮನೆಯನ್ನೇ ಬಂದೂಕು ಕಾರ್ಖಾನೆ ಮಾಡಿಕೊಂಡಿದ್ದ ಕಾರ್ಪೆಂಟರ್, ಎಲ್ಲಿ? ಎಷ್ಟು ಬಂದೂಕು ಸಿಕ್ತು?

- ಕಾಂಗ್ರೆಸ್ನದ್ದು ‘3-C ಸರ್ಕಾರ’, ಮಿನಿಸ್ಟರ್ ರಾಜೀನಾಮೆಗೆ ಶಿವಮೊಗ್ಗದಲ್ಲಿ ಆಗ್ರಹ, ಏನಿದು ಮೂರು C?

- ಶಿವಮೊಗ್ಗ ಸಿಟಿಯ ವಿವಿಧೆಡೆ ಫೆಬ್ರವರಿ 6, 7ರಂದು ಕರೆಂಟ್ ಇರಲ್ಲ, ಎಲ್ಲೆಲ್ಲಿ? ಕಾರಣವೇನು?

- ಶಿವಮೊಗ್ಗ, ಭದ್ರಾವತಿಯಲ್ಲಿ ತುಸು ತಗ್ಗಿದ ತಾಪಮಾನ, ಉಳಿದ ತಾಲೂಕುಗಳಲ್ಲಿ ಹೇಗಿರಲಿದೆ?

- ಪೂಜಾ ಗೌಡ ನಂಬಿ ಅರ್ಧ ಕೋಟಿ ಹಣ ಕಳೆದುಕೊಂಡ ಶಿವಮೊಗ್ಗದ ಸೇಲ್ಸ್ಮನ್, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು






