ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 8 AUGUST 2023
SHIMOGA : ತುಂಗಾ ಎಡದಂಡೆ (Tunga Canal) ನಾಲೆಯ ಸುರಂಗ ಮಾರ್ಗದ ಸ್ವಚ್ಛತಾ ಕಾರ್ಯದ ಹಿನ್ನೆಲೆ ನೀರಿನ ಹರಿವು ಕಡಿಮೆಯಾಗಲಿದೆ ಎಂದು ತುಂಗಾ ಮೇಲ್ದಂಡೆ ಯೋಜನೆ ವಿಭಾಗದ ಕಾರ್ಯಪಾಲಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಹರೋಹರ ಜಾತ್ರೆಗೆ ಅಂತಿಮ ಸಿದ್ಧತೆ, ಹೇಗಿದೆ ವ್ಯವಸ್ಥೆ? ಏನೆಲ್ಲ ಅಂಗಡಿಗಳಿವೆ?
ಮಳೆ ನೀರಿನ ಹರಿವಿನಿಂದ ತುಂಗಾ ಎಡದಂಡೆ ನಾಲೆಯಲ್ಲಿ ಕಸಕಡ್ಡಿ, ಮಣ್ಣು ಹರಿದು ಬಂದಿದೆ. ಸುರಂಗದಲ್ಲಿ ಇವು ಸಿಲುಕಿರುವುದರಿಂದ ನೀರು ಸರಾಗವಾಗಿ ಹರಿದು ಹೋಗಲು ಸಾದ್ಯವಾಗುತ್ತಿಲ್ಲ. ಈ ಸುರಂಗ ಮಾರ್ಗವನ್ನು ಸ್ವಚ್ಛಗೊಳಿಸಲು ಮೂರರಿಂದ ಐದು ದಿನ ತಗುಲಿದೆ. ಈ ಅವಧಿಯಲ್ಲಿ ಎಡದಂಡೆ ನಾಲೆಯಲ್ಲಿ ನೀರಿನ ಹರಿವು ಕಡಿಮೆಯಾಗಲಿದೆ. ಅಚ್ಚುಕಟ್ಟು ಭಾಗದ ರೈತರು ಸಹಕರಿಸುವಂತೆ ಕಾರ್ಯಪಾಲಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
.jpeg)
LATEST NEWS
- ಉಪನ್ಯಾಸಕ ಸುರೇಶ್ ನಿಗೂಢ ಸಾವು ಕೇಸ್, ಶಿವಮೊಗ್ಗ SP ಫಸ್ಟ್ ರಿಯಾಕ್ಷನ್, ಏನಂದ್ರು?

- ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಗದರ್ಶನ, ದೊಡ್ಡ ಸಂಖ್ಯೆಯ ಭಕ್ತರು ಭಾಗಿ

- ಟಾಟಾ ಏಸ್, ಆಟೋ ಡಿಕ್ಕಿ, ಮಗು ಸೇರಿ ಹಲವರಿಗೆ ಗಾಯ

- ಮೀನು ಮಾರುಕಟ್ಟೆ ಬಳಿ ಕಿರಿಕ್, ಕಾರಿನ ಬೀಗದಿಂದ ವ್ಯಕ್ತಿಯ ಕಣ್ಣಿಗೆ ಹೊಡೆದು ಜೀವ ಬೆದರಿಕೆ, ಕಾರಣವೇನು?

- ಮಂಚಿಯ ಪುರಾಣ ಪ್ರಸಿದ್ಧ ಜಾತ್ರೆ, ಬುಡ ಸಹಿತ ಬಿಲ್ವಪತ್ರೆ ಮರ ಕಿತ್ತು ತಂದ ದಾಸರ ಕುಟುಂಬ

About The Editor
ನಿತಿನ್ ಆರ್.ಕೈದೊಟ್ಲು
















