ತುಂಗಾ ನಾಲೆಗಳಲ್ಲಿ ನೀರು ಹರಿಸುವ ದಿನಾಂಕ ಪ್ರಕಟ, ಯಾವ ನಾಲೆಯಲ್ಲಿ ಯಾವಾಗ ನೀರು ಹರಿಸಲಾಗುತ್ತೆ?

Published On : ಜುಲೈ 8, 2025

Published By : ನಿತಿನ್‌ ಆರ್‌.ಕೈದೊಟ್ಲು 

ಶಿವಮೊಗ್ಗ: ಮುಂಗಾರು ಬೆಳೆಗೆ ತುಂಗಾ ಎಡ ಮತ್ತು ಬಲ ದಂಡೆ ನಾಲೆಗಳಿಗೆ (Canal) ನೀರು ಹರಿಸಲಾಗುತ್ತದೆ ಎಂದು ಕರ್ನಾಟಕ ನೀರಾವರಿ ನಿಗಮದ ತುಂಗಾ ಮೇಲ್ದಂಡೆ ಯೋಜನೆ ವಿಭಾಗದ ಕಾರ್ಯಪಾಲಕ ಇಂಜಿನಿಯರ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಎಡದಂಡೆ ನಾಲೆಯಲ್ಲಿ ಜುಲೈ 12ರಿಂದ ಮತ್ತು ಬಲದಂಡೆ ನಾಲೆಯಲ್ಲಿ ಜುಲೈ 15ರಿಂದ ನೀರು ಹರಿಸಲಾಗುತ್ತದೆ. ಅಚ್ಚುಕಟ್ಟು ರೈತರು ಹಾಗೂ ಸಾರ್ವಜನಿಕರು, ಜನ, ಜಾನುವಾರುಗಳೊಂದಿಗೆ ಮುಖ್ಯ ನಾಲೆ ಹಾಗೂ ಉಪನಾಲೆಗಳಲ್ಲಿ ಯಾವುದೇ ಚಟುವಟಿಕೆ ಮಾಡದೇ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸೂಚಿಸಲಾಗಿದೆ.

ಇದನ್ನೂ ಓದಿ » ‘ಮಸೀದಿಗಳಲ್ಲಿ ಆಜಾನ್‌ ಕೂಗುವ ಬದಲು ಮೊಬೈಲ್‌ ಆ್ಯಪ್‌ಗಳನ್ನು ಬಳಸಿʼ

June-2025-Report-Shivamogga-Live

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : ಜುಲೈ 8, 2025

Leave a Comment