SHIVAMOGGA LIVE NEWS | 5 JUNE 2024
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
SHIMOGA : ತುಂಗಾ ಮೇಲ್ದಂಡೆ ಯೋಜನೆ ಜಲಾಶಯ (DAM) ಪೂರ್ಣ ಮಟ್ಟಕ್ಕೆ ತುಂಬಲು 4 ಅಡಿ ಬಾಕಿಯಿದೆ. ಮುಂದೆ ಮುಂಗಾರು ಪ್ರಾರಂಭವಾಗಿ ಜಲಾನಯನ ಪ್ರದೇಶದಲ್ಲಿ ಮಳೆಯಾದರೆ ಹೆಚ್ಚಿನ ಪ್ರಮಾಣದ ಒಳಹರಿವು ಬಂದಲ್ಲಿ ಯಾವ ಕ್ಷಣದಲ್ಲಾದರೂ ನದಿಗೆ ನೀರನ್ನು ಬಿಡುವ ಸಂಭವವಿರುತ್ತದೆ.
ಜಲಾಶಯದ ಕೆಳಭಾಗ ನದಿ ಪಾತ್ರದಲ್ಲಿ ಬರುವ ತಗ್ಗು ಪ್ರದೇಶಗಳಲ್ಲಿ ಯಾವುದೇ ಚಟುವಟಿಕೆ ಮಾಡಬಾರದು. ದನ ಕರುಗಳನ್ನು, ಪ್ರಾಣಿಗಳನ್ನು ಮೇಯಲು ಬಿಡಬಾರದು. ತುಂಗಾ ನದಿ ಪಾತ್ರದ ಗ್ರಾಮಗಳ ಪ್ರದೇಶದ ಗ್ರಾಮಸ್ಥರಿಗೆ ನದಿ ಪಾತ್ರದಲ್ಲಿ ಹಾಗೂ ತಗ್ಗು ಪ್ರದೇಶಗಳಲ್ಲಿ ಯಾವುದೇ ಚಟುವಟಿಕೆಗಳನ್ನು ಮಾಡದೇ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಮುನ್ನೆಚ್ಚರಿಕೆಯಿಂದಿರಲು ತುಂಗ ಮೇಲ್ದಂಡೆ ಯೋಜನೆ ವಿಭಾಗದ ಕಾರ್ಯಪಾಲಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ – ಸಿಗಂದೂರು ಲಾಂಚ್, ವಾಹನ ಸಾಗಟ ಸ್ಥಗಿತ, ಸ್ಥಳೀಯರಲ್ಲಿ ಆತಂಕ, ಪ್ರವಾಸಿಗರಿಗು ಸಂಕಷ್ಟ, ಕಾರಣವೇನು?
LATEST NEWS
- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

- ಬಿಆರ್ಪಿ ಲೆಜೆಂಡ್ಸ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಸ್ನೇಹ ಸಮ್ಮಿಲನ

- ನೆಹರು ರಸ್ತೆಯ ಸಭಾಂಗಣದಲ್ಲಿ ಒಂದು ದಿನದ ಕಾರ್ಯಾಗಾರ, ಯಾರೆಲ್ಲ ಬರ್ತಾರೆ? ಏನೆಲ್ಲ ಚರ್ಚೆಯಾಗಲಿದೆ?

About The Editor
ನಿತಿನ್ ಆರ್.ಕೈದೊಟ್ಲು






