ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 2 JULY 2024
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
SHIMOGA : ತುಂಗಾ (Tunga) ಮೇಲ್ದಂಡೆ ಯೋಜನೆ ಮುಖ್ಯ ಕಾಲುವೆಯಲ್ಲಿ ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿಗೆ ನೀರು ಹರಿಸಲು ತೀರ್ಮಾನಿಸಲಾಗಿದೆ. ಜು.3 ರಿಂದ ನವೆಂಬರ್ 10ರವರೆಗೆ ನೀರಿನ ಲಭ್ಯತೆ ಅನುಸಾರ ನೀರು ಹರಿಸಲಾಗುವುದು ಎಂದು ತುಂಗಾ ಮೇಲ್ದಂಡೆ ಯೋಜನೆ ಕಾರ್ಯಪಾಲಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಮುಖ್ಯ ನಾಲೆ ಹಾಗೂ ಉಪ ನಾಲೆಗಳಲ್ಲಿ ಅಚ್ಚುಕಟ್ಟು ರೈತರು ಹಾಗೂ ಸಾರ್ವಜನಿಕರು ಯಾವುದೇ ಚಟುವಟಿಕೆ ಮಾಡದೇ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.
ಇದನ್ನೂ ಓದಿ – ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಭಾರಿ ಮಳೆ ಸಾಧ್ಯತೆ, ಎಲ್ಲೆಲ್ಲಿ ಎಷ್ಟಿರುತ್ತೆ ತಾಪಮಾನ?