ಸಂತೆಕಡೂರು ಬಳಿ ಅಪಘಾತ, ಓರ್ವ ಸಾವು, ಮತ್ತೊಬ್ಬನ ಕಾಲು ಕಟ್‌

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ಸಂತೆಕಡೂರು ಬಳಿ ಬುಧವಾರ ಸಂಭವಿಸಿದ ರಸ್ತೆ ಅಪಘಾತದಲ್ಲಿ (road accident) ರಾಯಲ್‌ ಎನ್‌ಫೀಲ್ಡ್‌ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಶಿವಮೊಗ್ಗ ಕಡೆಯಿಂದ ಸಂತೆಕಡೂರು ಮಾರ್ಗವಾಗಿ ಹೋಗುತ್ತಿದ್ದ ಸ್ಪ್ಲೆಂಡರ್ ಬೈಕ್‌ಗೆ ಹಿಂದಿನಿಂದ ರಾಯಲ್‌ ಎನ್‌ಫೀಲ್ಡ್ ಬೈಕ್ ಡಿಕ್ಕಿಯಾಗಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಎನ್‌ಫೀಲ್ಡ್ ಸವಾರ ಕೌಶಿಕ್ (18) ಸ್ಥಳದಲ್ಲಿ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಮತ್ತೋರ್ವ ಸವಾರ ಯೋಗೀಶ್ ಎಂಬುವವರ ಕಾಲು ಮುರಿದಿದೆ.

Royal-enfield-and-splendor-mishap-near-santekadur.

ಸ್ಪ್ಲೆಂಡರ್ ಸವಾರನಿಗೂ ಗಾಯಗಳಾಗಿವೆ. ಗಾಯಾಳುಗಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ತುಂಗಾನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ – ಊರುಗಡೂರಿನ ಸಂಕೇತ್‌ ಮನೆಗೆ ಸಂಸದ ರಾಘವೇಂದ್ರ ಭೇಟಿ, ಒಂದು ಲಕ್ಷ ರುಪಾಯಿ ನೆರವು

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment