ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಸಂತೆಕಡೂರು ಬಳಿ ಬುಧವಾರ ಸಂಭವಿಸಿದ ರಸ್ತೆ ಅಪಘಾತದಲ್ಲಿ (road accident) ರಾಯಲ್ ಎನ್‌ಫೀಲ್ಡ್ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಶಿವಮೊಗ್ಗ ಕಡೆಯಿಂದ ಸಂತೆಕಡೂರು ಮಾರ್ಗವಾಗಿ ಹೋಗುತ್ತಿದ್ದ ಸ್ಪ್ಲೆಂಡರ್ ಬೈಕ್‌ಗೆ ಹಿಂದಿನಿಂದ ರಾಯಲ್ ಎನ್‌ಫೀಲ್ಡ್ ಬೈಕ್ ಡಿಕ್ಕಿಯಾಗಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಎನ್‌ಫೀಲ್ಡ್ ಸವಾರ ಕೌಶಿಕ್ (18) ಸ್ಥಳದಲ್ಲಿ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಮತ್ತೋರ್ವ ಸವಾರ ಯೋಗೀಶ್ ಎಂಬುವವರ ಕಾಲು ಮುರಿದಿದೆ.

ಸ್ಪ್ಲೆಂಡರ್ ಸವಾರನಿಗೂ ಗಾಯಗಳಾಗಿವೆ. ಗಾಯಾಳುಗಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ತುಂಗಾನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ – ಊರುಗಡೂರಿನ ಸಂಕೇತ್ ಮನೆಗೆ ಸಂಸದ ರಾಘವೇಂದ್ರ ಭೇಟಿ, ಒಂದು ಲಕ್ಷ ರುಪಾಯಿ ನೆರವು
LATEST NEWS
- ಶಿವಮೊಗ್ಗದಲ್ಲಿ ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ, ಧಗಧಗ ಹೊತ್ತಿ ಉರಿದ ಮುಂಭಾಗ

- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

About The Editor
ನಿತಿನ್ ಆರ್.ಕೈದೊಟ್ಲು





