ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIMOGA NEWS, 23 SEPTEMBER 2024 : ಕಾಡಾನೆ (Elephant) ದಾಳಿಗೆ ತೋಟ, ಹೊಲದಲ್ಲಿ ಬೆಳೆ ನಷ್ಟವಾಗಿದೆ. ಶಿವಮೊಗ್ಗ ತಾಲೂಕು ಪುರದಾಳು ಗ್ರಾಮದಲ್ಲಿ ಕಳೆದ ರಾತ್ರಿ ಘಟನೆ ಸಂಭವಿಸಿದೆ.
ರಾಜೇಶ್ ಮತ್ತು ಬೀರಪ್ಪ ಎಂಬುವವರ ತೋಟ, ಹೊಲಕ್ಕೆ ಎರಡು ಕಾಡಾನೆಗಳು ನುಗ್ಗಿ ಹಾನಿ ಮಾಡಿವೆ. ಅಡಿಕೆ, ತೆಂಗಿನ ಮರಗಳು ಬುಡಮೇಲಾಗಿವೆ. ಜೋಳ, ಕಬ್ಬಿನ ಬೆಳೆ ಕೂಡ ಹಾನಿಯಾಗಿವೆ.

ಕಾಡಾನೆಗಳಿಂದ ರೈತರಿಗೆ ನಷ್ಟವಾಗಿದೆ. ಅರಣ್ಯ ಇಲಾಖೆ ಪರಿಹಾರ ನೀಡಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಇದನ್ನೂ ಓದಿ » ನಡು ರಸ್ತೆಯಲ್ಲಿ ಮತ್ತೆ ಮುರಿದ ಸ್ಲ್ಯಾಬ್, ವಾಹನ ಸವಾರರೆ ಹುಷಾರ್
LATEST NEWS
- ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್, ಯಾಕೆ?

- ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

- ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

- ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

- ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

About The Editor
ನಿತಿನ್ ಆರ್.ಕೈದೊಟ್ಲು















