ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಮಾರಕಾಸ್ತ್ರದಿಂದ ಕೊಚ್ಚಿ ಮಹಿಳೆಯ (woman) ಭೀಕರ ಹತ್ಯೆ ಮಾಡಲಾಗಿದೆ. ಶಿವಮೊಗ್ಗ ತಾಲೂಕು ದುಮ್ಮಳ್ಳಿಯ ಸಿದ್ದೇಶ್ವರ ನಗರದಲ್ಲಿ ಕಳೆದ ರಾತ್ರಿ ಘಟನೆ ಸಂಭವಿಸಿದೆ. ಗಂಗಮ್ಮ (45) ಕೊಲೆಯಾದ ಮಹಿಳೆ.
ಹಳೆ ದ್ವೇಷದ ಹಿನ್ನೆಲೆ ಗಂಗಮ್ಮ ಅವರ ಹತ್ಯೆ ಮಾಡಲಾಗಿದೆ ಎಂದು ತಿಳಿದು ಬಂದಿದೆ. ಘಟನೆ ಸಂಬಂಧ ನಾಗೇಶ ನಾಯ್ಕ್ ಮತ್ತು ಹರೀಶ್ ಎಂಬುವವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಗಂಗಮ್ಮ ಅವರ ಮೃತದೇಹವನ್ನು ಮೆಗ್ಗಾನ್ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ. ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ » ಶಿವಮೊಗ್ಗ ವಿಮಾನ ನಿಲ್ದಾಣ ರಸ್ತೆಯಲ್ಲಿ ಶಿಕ್ಷಕನ ದರೋಡೆ, ರೀಲ್ಸ್ಗೆ ಲೈಕ್ ಕೊಟ್ಟವನಿಂದಲೇ ಕೃತ್ಯ
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















