ಹೊಳೆಹೊನ್ನೂರು: ಅಡಿಕೆ ಕೊಯ್ಯುವಾಗ ವಿದ್ಯುತ್ ಸ್ಪರ್ಶಿಸಿ (Worker Electrocution) ಹರಮಘಟ್ಟದ ವೆಂಕಟೇಶ್ (30) ಮೃತಪಟ್ಟಿದ್ದಾರೆ. ಶಿವಮೊಗ್ಗ ತಾಲೂಕು ಹೊಳಲೂರಿನಲ್ಲಿ ಓಂಕಾರಪ್ಪ ಎಂಬವರ ತೋಟದಲ್ಲಿ ಮರದಲ್ಲಿನ ಅಡಿಕೆ ಕೀಳುವಾಗ ಮೇಲಿದ್ದ ವಿದ್ಯುತ್ ತಂತಿಗೆ ಸ್ಪರ್ಶಿಸಿದೆ.
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಮೃತರಿಗೆ ಪತ್ನಿ ಹಾಗೂ ಇಬ್ಬರು ಮಕ್ಕಳಿದ್ದಾರೆ. ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ » ಶಿವಮೊಗ್ಗದಲ್ಲಿ ಮಕ್ಕಳ ದಸರಾ, ಯಾವ್ಯಾವ ದಿನ ಏನೆಲ್ಲ ಸ್ಪರ್ಧೆ, ಕಾರ್ಯಕ್ರಮಗಳು ಇರಲಿವೆ? ಇಲ್ಲಿದೆ ಲಿಸ್ಟ್

#WorkerSafety, #FarmAccident, #ArecaNut, #Holehonnur, #Shivamogga, #Electrocution, #FatalAccident, #Labore Death #Worker Electrocution
LATEST NEWS
- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

- ಬಿಆರ್ಪಿ ಲೆಜೆಂಡ್ಸ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಸ್ನೇಹ ಸಮ್ಮಿಲನ

- ನೆಹರು ರಸ್ತೆಯ ಸಭಾಂಗಣದಲ್ಲಿ ಒಂದು ದಿನದ ಕಾರ್ಯಾಗಾರ, ಯಾರೆಲ್ಲ ಬರ್ತಾರೆ? ಏನೆಲ್ಲ ಚರ್ಚೆಯಾಗಲಿದೆ?

About The Editor
ನಿತಿನ್ ಆರ್.ಕೈದೊಟ್ಲು






