ಕೂಡ್ಲಿಯಲ್ಲಿ ಸ್ನಾನಕ್ಕೆ ಇಳಿದ ಹೊಳಲ್ಕೆರೆಯ ಯುವಕ ನಾಪತ್ತೆ

HOLEHONNURU NEWS, 3 OCTOBER 2024 : ಕೂಡ್ಲಿಯ ತುಂಗಭದ್ರಾ ಸಂಗಮದಲ್ಲಿ ಸ್ನಾನಕ್ಕೆ  (Missing) ಇಳಿದಿದ್ದ ಯುವಕ ಹರ್ಷಿತ್ (23) ನಾಪತ್ತೆಯಾಗಿದ್ದಾನೆ. ಹೊಳಲ್ಕೆರೆಯಿಂದ ಕುಟುಂಬದವರ ಜೊತೆ ಬುಧವಾರ ಕೂಡ್ಲಿ ತುಂಗಾ-ಭದ್ರಾ ಸಂಗಮದಲ್ಲಿ ಮಹಾಲಯ ಅಮಾವಾಸ್ಯೆ ಪೂಜೆ ನೆರವೇರಿಸಲು ಹರ್ಷಿತ್‌ ಬಂದಿದ್ದ.➤ ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಪೂಜೆ ನೆರವೇರಿಸಿ ಸ್ನಾನಕ್ಕೆಂದು ಸಂಗಮಕ್ಕಿಳಿದಾಗ ನೀರಿನಲ್ಲಿ ಮುಳುಗಿದ್ದಾನೆ. ಅಗ್ನಿಶಾಮಕ ಸಿಬ್ಬಂದಿ ಹಾಗೂ ಸ್ಥಳೀಯ ಈಜುಗಾರರ ತಂಡ ಸಂಗಮದಲ್ಲಿ ಯುವಕನಿಗಾಗಿ ಶೋಧ ಕಾರ್ಯ ನಡೆಸಿತು. ಸಂಜೆಯಾದರೂ ಯುವಕ ಪತ್ತೆಯಾಗಲಿಲ್ಲ. ಹೊಳೆಹೊನ್ನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Holalkere-youth-missing-at-kudli-in-Shimoga

ಇದನ್ನೂ ಓದಿ » ಶೆಡ್‌ ನಿರ್ಮಾಣದ ವೇಳೆ ಕರೆಂಟ್‌ ಶಾಕ್‌, ಯುವಕ ಕೊನೆಯುಸಿರು

Leave a Comment