SHIVAMOGGA LIVE NEWS | 22 NOVEMBER 2023
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
KUMSI : ವಿಷ ಸೇವಿಸಿದ್ದ ಯುವಕನೋರ್ವ ಮೃತಪಟ್ಟಿದ್ದಾನೆ. ತಮ್ಮಡಿಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆಡಿನಕೊಟ್ಟಿಗೆ ಗ್ರಾಮದ ವಿನೋದ್ (21) ಆತ್ಮಹತ್ಯೆ ಮಾಡಿಕೊಂಡ ಯುವಕ. ಸೋಮವಾರ ಸಂಜೆ ಮನೆಯಲ್ಲಿ ವಿಷ ಸೇವಿಸಿ ತೀವ್ರ ಅಸ್ವಸ್ಥನಾಗಿದ್ದ.
ವಿನೋದ್ನನ್ನು ಕೂಡಲೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ. ಘಟನೆ ಸಂಬಂಧ ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ – ಶಿವಮೊಗ್ಗ ವಿಮಾನ ನಿಲ್ದಾಣ, ಒಂದೇ ದಿನ 400 ಮಂದಿ ಪ್ರಯಾಣ, ಎಲ್ಲೆಲ್ಲಿಗೆ ಎಷ್ಟು ಜನ ತೆರಳಿದರು?
LATEST NEWS
- ಕಾಂಗ್ರೆಸ್ನದ್ದು ‘3-C ಸರ್ಕಾರ’, ಮಿನಿಸ್ಟರ್ ರಾಜೀನಾಮೆಗೆ ಶಿವಮೊಗ್ಗದಲ್ಲಿ ಆಗ್ರಹ, ಏನಿದು ಮೂರು C?

- ಶಿವಮೊಗ್ಗ ಸಿಟಿಯ ವಿವಿಧೆಡೆ ಫೆಬ್ರವರಿ 6, 7ರಂದು ಕರೆಂಟ್ ಇರಲ್ಲ, ಎಲ್ಲೆಲ್ಲಿ? ಕಾರಣವೇನು?

- ಶಿವಮೊಗ್ಗ, ಭದ್ರಾವತಿಯಲ್ಲಿ ತುಸು ತಗ್ಗಿದ ತಾಪಮಾನ, ಉಳಿದ ತಾಲೂಕುಗಳಲ್ಲಿ ಹೇಗಿರಲಿದೆ?

- ಪೂಜಾ ಗೌಡ ನಂಬಿ ಅರ್ಧ ಕೋಟಿ ಹಣ ಕಳೆದುಕೊಂಡ ಶಿವಮೊಗ್ಗದ ಸೇಲ್ಸ್ಮನ್, ಆಗಿದ್ದೇನು?

- ಇವತ್ತು ಸಂಕಷ್ಟ ಚತುರ್ಥಿ, ಒಳ್ಳೆ ಸಮಯ ಎಷ್ಟೊತ್ತಿಗಿದೆ? – ಇಂದಿನ ಪಂಚಾಂಗ

About The Editor
ನಿತಿನ್ ಆರ್.ಕೈದೊಟ್ಲು






