ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 17 MAY 2023
SORABA : ವಿಷದ ಹುಲ್ಲು ಸೇವಿಸಿ 8 ಜಾನುವಾರುಗಳು (Cows) ಸಾವನ್ನಪ್ಪಿವೆ. ಸೊರಬ ತಾಲೂಕು ಕೆರೆಕೊಪ್ಪ ಗ್ರಾಮದಲ್ಲಿ ಘಟನೆ ಸಂಭವಿಸಿದೆ. ದ್ಯಾವರಾಯಪ್ಪ ಮತ್ತು ರಾಮಣ್ಣ ಎಂಬುವವರಿಗೆ ಸೇರಿದ ತಲಾ ನಾಲ್ಕು ಜಾನುವಾರುಗಳು ಸಾವನ್ನಪ್ಪಿವೆ.

ಜಮೀನಿನಲ್ಲಿ ಮೆಕ್ಕೆಜೋಳ ಕಟಾವು ಮಾಡಿದ್ದು, ಅದರಲ್ಲಿ ಬೆಳೆದ ಮರುಕೊಳೆ ಹುಲ್ಲು ಸೇವಿಸಿದ 10 ಜಾನುವಾರುಗಳು ಅಸ್ವಸ್ಥಗೊಂಡಿದ್ದವು. ಪಶು ವೈದ್ಯರು ಚಿಕಿತ್ಸೆ ನೀಡಿದ್ದರಿಂದ ಎರಡು ಜಾನುವಾರುಗಳು ಬದುಕುಳಿದಿವೆ.
WATCH VIDEO
[su_button url=”https://admission.parishramaneetacademy.com/smglive/” target=”blank” style=”glass” background=”#0003ab” color=”#ffffff” size=”6″ radius=”0″ icon=”icon: chevron-right”]ಹೆಚ್ಚಿನ ಮಾಹಿತಿಗೆ ಇಲ್ಲಿ CLICK ಮಾಡಿ[/su_button]
ಜಾನುವಾರುಗಳ (Cows) ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಅವುಗಳ ಮಾದರಿ ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ವರದಿ ಬಂದ ಬಳಿಕ ನಿಖರ ಕಾರಣ ಗೊತ್ತಾಗಲಿದೆ. ಸ್ಥಳಕ್ಕೆ ಸಹಾಯಕ ಪಶುವೈದ್ಯ ಡಾ. ಪ್ರದೀಪ್ ಭೇಟಿ ನೀಡಿದ್ದರು.
ಇದನ್ನೂ ಓದಿ – ಮರಕ್ಕೆ ಕಾರು ಡಿಕ್ಕಿಯಾಗಿ ಕಾಂಗ್ರೆಸ್ ಮುಖಂಡ ಸಾವು, ಇನ್ನಿಬ್ಬರಿಗೆ ಗಾಯ
[su_animate type=”bounceInUp”][su_button url=”https://chat.whatsapp.com/Gw9Vd0MvljO9kI4k7LDRmj” target=”blank” style=”glass” background=”#0003ab” color=”#ffffff” size=”6″ radius=”0″ icon=”https://shivamoggalive.com/wp-content/uploads/2022/11/Whatspp-Logo.png“]ಶಿವಮೊಗ್ಗ ಲೈವ್ ವಾಟ್ಸಪ್ ಗ್ರೂಪ್ ಸೇರಲು ಕ್ಲಿಕ್ ಮಾಡಿ[/su_button][/su_animate]
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು















