ಅರಣ್ಯ ಜಾಗದಲ್ಲಿ ಅನಾನಸ್‌ ಬೆಳೆ, ಪರಿಶೀಲನೆಗೆ ತೆರಳಿದ್ದ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಹಲ್ಲೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SORABA NEWS, 15 NOVEMBER 2024 : ಅರಣ್ಯ ಭೂಮಿ (Forest) ಒತ್ತುವರಿ ಆರೋಪದ ಹಿನ್ನೆಲೆ ಪರಿಶೀಲನೆಗೆ ತೆರಳಿದ ಇಲಾಖೆ ಸಿಬ್ಬಂದಿ ಮೇಲೆ ನಡೆದ ಹಲ್ಲೆ ಮಾಡಿದ ಆರೋಪಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ಸಾಗರ ಡಿಸಿಎಫ್ ಮೋಹನ್‌ಕುಮಾರ್ ಹೇಳಿದರು.

ಅರಣ್ಯ ಜಾಗದಲ್ಲಿ ಅನಾನಸ್‌ ಬೆಳೆ

ಸೊರಬ ತಾಲೂಕಿನ ಗಡಿಭಾಗ ಚಿಕ್ಕಲಗೋಡು ಗ್ರಾಮದಲ್ಲಿ ಶಿರಸಿ ಭಾಗದಿಂದ ಆನೆಗಳ ಹಿಂಡು ಬಂದಿರುವ ಬಗ್ಗೆ ಸಾರ್ವಜನಿಕರಿಂದ ದೂರು ಬಂದಿತ್ತು. ಅರಣ್ಯ ಇಲಾಖೆ ಸಿಬ್ಬಂದಿ ಉಮೇಶ್ ಹಾಗೂ ಇಮ್ರಾನ್ ಸ್ಥಳ ಪರಿಶೀಲನೆಗೆ ತೆರಳಿದ್ದರು. ಈ ವೇಳೆ ಅರಣ್ಯ ಜಾಗ ಒತ್ತುವರಿ ಮಾಡಿ ಅನಾನಸ್ ಬೆಳೆದಿದ್ದು ಪತ್ತೆಯಾಗಿದೆ. ಕ್ರಮಕ್ಕೆ ಮುಂದಾದ ಸಿಬ್ಬಂದಿ ಮೇಲೆ ಹಲ್ಲೆ ನಡೆಸಲಾಗಿದೆ.

ರಶೀದ್ ಬನವಾಸಿ ಎಂಬಾತ ಹಲ್ಲೆ ನಡೆಸಿದ್ದು, ಹಲ್ಲೆಗೊಳಗಾದ ಸಿಬ್ಬಂದಿಯನ್ನು ಸೊರಬದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ಚಿಕ್ಕಲಗೋಡು ಗ್ರಾಮದಲ್ಲಿ ಅರಣ್ಯ ಒತ್ತುವರಿ ಮಾಡಿದ್ದ ಶಿವಪ್ಪ ಈರಪ್ಪ ಹಾಗೂ ಬಸಪ್ಪ ಈರಪ್ಪ ವಿರುದ್ಧವೂ ಪ್ರಕರಣ ದಾಖಲಾಗಿದೆ. ಇವರಿಂದ ಭೂಮಿ ಗುತ್ತಿಗೆ ಪಡೆದು ಅನಾನಸ್ ಬೆಳೆದಿದ್ದಲ್ಲದೆ ಹಲ್ಲೆ ನಡೆಸಿದ ರಫೀಕ್ ಬನವಾಸಿ ಮೇಲೆ ಪ್ರಕರಣ ದಾಖಲಿಸಲಾಗಿದೆ. ಆರೋಪಿ ರಫೀಕ್ ಪರಾರಿಯಾಗಿದ್ದಾನೆ.

ಮೋಹನ್‌ಕುಮಾರ್, ಸಾಗರ ಡಿಸಿಎಫ್

RED-LINE-

ಅಕ್ರಮವಾಗಿ ಅರಣ್ಯ ಪ್ರವೇಶಿಸಿದ ಲಾರಿಯನ್ನು ವಶಕ್ಕೆ ಪಡೆಯಲಾಗಿದೆ. ಲಾರಿಯಲ್ಲಿದ್ದ ಅನಾನಸ್ ಹಣ್ಣನ್ನು ನ್ಯಾಯಾಲಯದ ಅನುಮತಿ ಪಡೆದು ಹರಾಜು ಮಾಡಲಾಗುವುದು ಎಂದು ತಿಳಿಸಿದರು.

ಇದನ್ನೂ ಓದಿ » ನ.20ರಂದು ರಾಜ್ಯಾದ್ಯಂತ ಮದ್ಯ ಮಾರಾಟ ಬಂದ್‌, ಕಾರಣವೇನು?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : November 15, 2024

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್?‌ –  27 ಮಾರ್ಚ್‌ 2026

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್?‌ –  27 ಮಾರ್ಚ್‌ 2026

ಆಗುಂಬೆ ಘಾಟಿಯಲ್ಲಿ ರಸ್ತೆಗೆ ಬಿದ್ದ ಮರ, ಕೆಲ ಹೊತ್ತು ಟ್ರಾಫಿಕ್‌ ಜಾಮ್

ಆಗುಂಬೆ ಘಾಟಿಯಲ್ಲಿ ರಸ್ತೆಗೆ ಬಿದ್ದ ಮರ, ಕೆಲ ಹೊತ್ತು ಟ್ರಾಫಿಕ್‌ ಜಾಮ್

ಕುಟುಂಬದ ಜೊತೆ ಊಟ ಮುಗಿಸಿ, ಮಾತನಾಡಿ ಮಲಗಲು ತೆರಳಿದ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಕುಟುಂಬದ ಜೊತೆ ಊಟ ಮುಗಿಸಿ, ಮಾತನಾಡಿ ಮಲಗಲು ತೆರಳಿದ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಶಿವಮೊಗ್ಗದಲ್ಲಿ ಶ್ರೀಕಾಂತಣ್ಣ ಕಪ್‌ ಕ್ರಿಕೆಟ್‌ ಪಂದ್ಯಾವಳಿ, ಟ್ರೋಫಿ, ಟೀ ಶರ್ಟ್‌ಗಳ ಅನಾವರಣ

ಶಿವಮೊಗ್ಗದಲ್ಲಿ ಶ್ರೀಕಾಂತಣ್ಣ ಕಪ್‌ ಕ್ರಿಕೆಟ್‌ ಪಂದ್ಯಾವಳಿ, ಟ್ರೋಫಿ, ಟೀ ಶರ್ಟ್‌ಗಳ ಅನಾವರಣ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

Leave a Comment