ಮಾಜಿ ಸಿಎಂ ಬಂಗಾರಪ್ಪ ಪುಣ್ಯ ಸ್ಮರಣೆ, ಬಂಗಾರಧಾಮದಲ್ಲಿ ಪೂಜೆ, ಪುತ್ಥಳಿಗೆ ನಮನ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ

131951794 1031215290691714 4061890617426774129 n.jpg? nc cat=108&ccb=2& nc sid=730e14& nc ohc=FkyaIRRMuUEAX9p7CwQ& nc ht=scontent.fblr11 1

ಶಿವಮೊಗ್ಗ ಲೈವ್.ಕಾಂ | SORABA NEWS | 26 DECEMBER 2020

9ನೇ ಪುಣ್ಯ ಸ್ಮರಣೆ ಹಿನ್ನೆಲೆ ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ಅವರ ಸಮಾಧಿಗೆ ಸೊರಬ ಶಾಸಕ ಕುಮಾರ ಬಂಗಾರಪ್ಪ ನಮನ ಸಲ್ಲಿಸಿದರು.

ಬಂಗಾರಧಾಮದಲ್ಲಿರುವ ಬಂಗಾರಪ್ಪ ಅವರ ಸಮಾಧಿಗೆ ಇವತ್ತು ಪೂಜೆ ಸಲ್ಲಿಸಿದರು. ಈ ವೇಳೆ ಬಂಗಾರಪ್ಪ ಅವರ ಅಭಿಮಾನಗಳು ಜೊತೆಯಲ್ಲಿದ್ದರು.

ಬಳಿಕ ಖಾಸಗಿ ಬಸ್ ನಿಲ್ದಾಣದ ಮುಂಭಾಗ ಪಾರ್ಕ್‍ನಲ್ಲಿ ನಿರ್ಮಿಸಲಾಗಿರುವ ಬಂಗಾರಪ್ಪ ಅವರ ಪುತ್ಥಳಿಗೆ ಪುಷ್ಪ ನಮನ ಸಲ್ಲಿಸಿದರು.

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment