ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಸೊರಬ ತಾಲೂಕಿನ ಚಂದ್ರಗುತ್ತಿ (Chandragutti) ಗ್ರಾಮದಲ್ಲಿ ಫೆಬ್ರವರಿ 24 ಮತ್ತು 25ರಂದು ರೇಣುಕಂಬಾ ದೇವಿ ಜಾತ್ರೆ ನಡೆಯಲಿದೆ. ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಹಿನ್ನೆಲೆ ಈ ವೇಳೆ ಬೆತ್ತಲೆ ಸೇವೆ ನಿಷೇಧಿಸಿ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಆದೇಶಿಸಿದ್ದಾರೆ.
ಕರ್ನಾಟಕ ಪೊಲೀಸ್ ಕಾಯ್ದೆ 1963ರ ಕಲಂ 35ರ ಅನ್ವಯ ರೇಣುಕಮ್ಮದೇವಿಯ ಜಾತ್ರಾ ಮಹೋತ್ಸವದಲ್ಲಿ ‘ಬೆತ್ತಲೆ ಸೇವೆ’ಯನ್ನು ನಿಷೇಧಿಸಿ ಆದೇಶ ಹೊರಡಿಸಿದ್ದಾರೆ. ಈ ನಿಷೇಧಾಜ್ಞೆಯು ರೇಣುಕಮ್ಮ ದೇವಿಯ ರಥೋತ್ಸವ, ಪೂಜಾ ಕಾರ್ಯ ಮತ್ತು ಧಾರ್ಮಿಕ ವಿಧಿ ವಿಧಾನಗಳನ್ನು ನಡೆಸುವುದಕ್ಕೆ ಅನ್ವಯಿಸುವುದಿಲ್ಲ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ – ಚಂದ್ರಗುತ್ತಿ ರೇಣುಕಾಂಬಾ ದೇಗುಲದಲ್ಲಿ ಕಾಣಿಕೆ ಎಣಿಕೆ, ಹುಂಡಿಯಲ್ಲಿ ಎಷ್ಟಿತ್ತು?

LATEST NEWS
- Three killed, several injured in soil cave-in at Hulikal Ghat

- BREAKING NEWS – ಹುಲಿಕಲ್ ಘಾಟಿಯಲ್ಲಿ ಘೋರ ದುರ್ಘಟನೆ, ಕಾರ್ಮಿಕರು ಸಾವು

- PU RESULT: ಶಿವಮೊಗ್ಗದ ಮಹೀನ್ ಖಾನಮ್ ಅಫ್ರಿದಿ ಮನೆಯಲ್ಲಿ ಸಂಭ್ರಮ, ಪಡೆದ ಅಂಕಗಳೆಷ್ಟು?

- ಇವತ್ತಿನ ಅಡಿಕೆ ರೇಟ್, ಶಿವಮೊಗ್ಗ, ಭದ್ರಾವತಿ, ತೀರ್ಥಹಳ್ಳಿಯಲ್ಲಿ ಎಷ್ಟಿದೆ ಅಡಿಕೆ ಧಾರಣೆ?

- ಶಿವಮೊಗ್ಗ ಜಿಲ್ಲೆಯಲ್ಲಿ ಯುವನಿಧಿ ಪ್ರಚಾರ, ಯಾವ್ಯಾವ ದಿನ ಯಾವ್ಯಾವ ಕಾಲೇಜಿನಲ್ಲಿ ಕಾರ್ಯಕ್ರಮ?

About The Editor
ನಿತಿನ್ ಆರ್.ಕೈದೊಟ್ಲು












