SHIVAMOGGA LIVE NEWS | 7 JANUARY 2024
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
SORABA : ಕೃಷಿ ಹೊಂಡದಲ್ಲಿ ಮುಳುಗಿ ಕಾಡುಕೋಣ ಮೃತಪಟ್ಟಿದೆ. ಸೊರಬ ತಾಲೂಕು ಅಂದವಳ್ಳಿ ಗ್ರಾಮದ ರೇಣುಕಮ್ಮ ಕೃಷ್ಣಪ್ಪ ಎಂಬುವರ ಜಮೀನಿನಲ್ಲಿ ಘಟನೆ ಸಂಭವಿಸಿದೆ. ಗುರುವಾರ ರಾತ್ರಿ ಜಮೀನಿಗೆ ಬಂದಿದ್ದ ಕಾಡುಕೋಣ ಆಯತಪ್ಪಿ ಕೃಷಿಹೊಂಡಕ್ಕೆ ಬಿದ್ದಿತ್ತು.
ಶುಕ್ರವಾರ ಬೆಳಗ್ಗೆ ಗ್ರಾಮಸ್ಥರು ಮಾಹಿತಿ ನೀಡಿದ ಬಳಿಕ ಸ್ಥಳಕ್ಕಾಗಮಿಸಿದ ಅರಣ್ಯ ಇಲಾಖೆ ಸಿಬ್ಬಂದಿ ಜೆಸಿಬಿ ಯಂತ್ರದ ಮೂಲಕ ಕಾಡುಕೋಣದ ದೇಹವನ್ನು ಕೃಷಿ ಹೊಂಡದಿಂದ ಹೊರತೆಗೆದಿದ್ದಾರೆ. ಬಳಿಕ ಮರಣೋತ್ತರ ಪರೀಕ್ಷೆ ನಡೆಸಿ, ಕಾಡಿನಲ್ಲಿ ಅಂತ್ಯ ಸಂಸ್ಕಾರ ನೆರವೇರಿಸಲಾಯಿತು. ಡಿಎಫ್ಒ ಸಂತೋಷ್ ಕೆಂಚಪ್ಪ, ಎಸಿಎಫ್ ಶ್ರೀಧರ್, ವಲಯ ಅರಣ್ಯಾಧಿಕಾರಿ ಜಾವಿದ್ ಬಾಷಾ ಅಂಗಡಿ ಪರಿಶೀಲನೆ ನಡೆಸಿದರು.
ಇದನ್ನೂ ಓದಿ – ಶಿವಮೊಗ್ಗ ರೈಲ್ವೆ ನಿಲ್ದಾಣದ ಟಿಕೆಟ್ ಕೌಂಟರ್ ಸಮೀಪ ಒಬ್ಬ ಅರೆಸ್ಟ್
LATEST NEWS
- ಕಾಂಗ್ರೆಸ್ನದ್ದು ‘3-C ಸರ್ಕಾರ’, ಮಿನಿಸ್ಟರ್ ರಾಜೀನಾಮೆಗೆ ಶಿವಮೊಗ್ಗದಲ್ಲಿ ಆಗ್ರಹ, ಏನಿದು ಮೂರು C?

- ಶಿವಮೊಗ್ಗ ಸಿಟಿಯ ವಿವಿಧೆಡೆ ಫೆಬ್ರವರಿ 6, 7ರಂದು ಕರೆಂಟ್ ಇರಲ್ಲ, ಎಲ್ಲೆಲ್ಲಿ? ಕಾರಣವೇನು?

- ಶಿವಮೊಗ್ಗ, ಭದ್ರಾವತಿಯಲ್ಲಿ ತುಸು ತಗ್ಗಿದ ತಾಪಮಾನ, ಉಳಿದ ತಾಲೂಕುಗಳಲ್ಲಿ ಹೇಗಿರಲಿದೆ?

- ಪೂಜಾ ಗೌಡ ನಂಬಿ ಅರ್ಧ ಕೋಟಿ ಹಣ ಕಳೆದುಕೊಂಡ ಶಿವಮೊಗ್ಗದ ಸೇಲ್ಸ್ಮನ್, ಆಗಿದ್ದೇನು?

- ಇವತ್ತು ಸಂಕಷ್ಟ ಚತುರ್ಥಿ, ಒಳ್ಳೆ ಸಮಯ ಎಷ್ಟೊತ್ತಿಗಿದೆ? – ಇಂದಿನ ಪಂಚಾಂಗ

About The Editor
ನಿತಿನ್ ಆರ್.ಕೈದೊಟ್ಲು






