ಲಾರಿ ಹರಿದು ಮೂರು ವರ್ಷ ಮಗು ಸಾವು, ಹೇಗಾಯ್ತು ಘಟನೆ?

ಸೊರಬ: ರಸ್ತೆ ದಾಟುವಾಗ ಲಾರಿ ಡಿಕ್ಕಿಯಾಗಿ ಅಂಗನವಾಡಿ ಮಗು (Boy) ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ತಾಲೂಕಿನ ಕೆರೆಕೊಪ್ಪ ಗ್ರಾಮದಲ್ಲಿ ನಡೆದಿದೆ.

ಶಿರಸಿಯ ಅತಾವುಲ್ಲಾಖಾನ್ ಹಾಗೂ ಫರೀನಾ ಬೇಗಂ ಅವರ ಪುತ್ರ ಮೂರುವರೆ ವರ್ಷದ ಮುಹಮ್ಮದ್ ಆಹಿಲ್ ಖಾನ್ ಮೃತ ಮಗು.

Toyota-demo-car-sale.

ಕೆರೆಕೊಪ್ಪದಲ್ಲಿರುವ ತವರು ಮನೆಗೆ ಹೆರಿಗೆಗೆ ಬಂದ ತಾಯಿ ಜತೆಗೆ ಪುತ್ರ ಮುಹಮ್ಮದ್ ಆಹಿಲ್ ಖಾನ್ ಇದ್ದನು. ಶಾಲೆ ಆರಂಭವಾಗಿದ್ದರಿಂದ ಮಗು ಅಂಗನವಾಡಿಗೆ ಹೋಗುತ್ತಿದ್ದು, ಮನೆಗೆ ಕರೆದುಕೊಂಡು ಹೋಗಲು ಬಂದ ಅಜ್ಜಿಯನ್ನು ಕಂಡು ರಸ್ತೆ ದಾಟುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಸೊರಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

https://chat.whatsapp.com/JPJ0lTQsTKf365Fqu6Q7cd
ಈ ಫೋಟೊ ಮೇಲೆ ಕ್ಲಿಕ್‌ ಮಾಡಿ, ಶಿವಮೊಗ್ಗ ಲೈವ್‌ ವಾಟ್ಸಪ್‌ ಗ್ರೂಪ್‌ ಸೇರಿರಿ.

ಇದನ್ನೂ ಓದಿ » ಶಿವಮೊಗ್ಗದಲ್ಲಿ ಟೊಯೋಟ ಸಂಸ್ಥೆಯ ಡೆಮೋ ಕಾರುಗಳ ಮಾರಾಟ, ಎಕ್ಸ್‌ಚೇಂಜ್‌ ಮೇಳ, ಯಾವಾಗ? ಎಲ್ಲಿದೆ?

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ
ಚಿತ್ರದ ವಿವರಣೆ
Shaki Toyota, Shivamogga
ನಿತಿನ್ ಆರ್‌.ಕೈದೊಟ್ಲು
ನಿತಿನ್ ಆರ್‌.ಕೈದೊಟ್ಲು

Published : June 3, 2025 at 9:30 AM IST

JNN College of Engineering Admissions started

© ಶಿವಮೊಗ್ಗ ಲೈವ್‌ : ಜೂನ್ 3, 2025

Leave a Comment