ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಸೊರಬ: ಚಲಿಸುತ್ತಿದ್ದ ಬೈಕ್ಗೆ (Moving Bike) ಕಾರು ಡಿಕ್ಕಿಯಾಗಿ ಬಾಲಕ ಸೇರಿ ಮೂವರು ಗಾಯಗೊಂಡಿದ್ದಾರೆ. ಸೊರಬ ಪಟ್ಟಣದ ಹೊಸಪೇಟೆ ಹಕ್ಲು ಸರ್ಕಲ್ ಬಳಿ ಘಟನೆ ಸಂಭವಿಸಿದೆ.
ಇದನ್ನೂ ಓದಿ » ಭದ್ರಾ ನಾಲೆಗೆ ಉರುಳಿದ ಕಾರು, ಚಾಲಕ ಸಾವು, ಹೇಗಾಯ್ತು ಘಟನೆ?
ಕಾಸವಾಡಿಕೊಪ್ಪದ ಪ್ರಶಾಂತ್, ಪತ್ನಿ ಕುಸುಮಾ, ಪುತ್ರ ಗಗನ್ ಗಾಯಗೊಂಡಿದ್ದಾರೆ. ಗುಂಡಶೆಟ್ಟಿಕೊಪ್ಪದಿಂದ ಕಾಸವಾಡಿಗೆ ಬೈಕಿನಲ್ಲಿ ತೆರಳುತಿದ್ದರು. ಈ ಸಂದರ್ಭ ಕಾರು ಡಿಕ್ಕಿ ಹೊಡೆದಿದೆ. ಪ್ರಶಾಂತ್ ಅವರ ಎಡಗಾಲು, ಕೈಗೆ ಕಾಗೆ ತೀವ್ರ ಗಾಯವಾಗಿದೆ. ಕೂಡಲೆ ಅವರನ್ನು ಸೊರಬ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಯಿತು.

ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸೊರಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ » ರಸ್ತೆ ದಾಟಿ ಪಕ್ಕದ ಮನೆ ಅಂಗಳಕ್ಕೆ ಪಲ್ಟಿಯಾದ ಕಾರು, ಹೇಗಾಯ್ತು ಘಟನೆ?

LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






