ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಸೊರಬ: ಸಾಲದ ಕಂತು ಕಟ್ಟದ್ದಕ್ಕೆ ವ್ಯಕ್ತಿಯೊಬ್ಬರನ್ನು ಮನೆಯೊಳಗೆ ಕೂಡಿ ಹಾಕಿದ ಫೈನಾನ್ಸ್ (finance) ಸಂಸ್ಥೆಯ ಸಿಬ್ಬಂದಿ ಜೀವ ಬೆದರಿಕೆ ಒಡ್ಡಿದ್ದಾರೆ ಎಂದು ಆರೋಪಿಸಲಾಗಿದೆ. ಸೊರಬ ತಾಲೂಕು ಆನವಟ್ಟಿಯ ಜೆ.ಸಿ. ಬಡಾವಣೆಯ ಮಂಜುನಾಥ್ ಎಂಬುವವರು ಈ ಸಂಬಂಧ ದೂರು ನೀಡಿದ್ದಾರೆ.
ಮಂಜುನಾಥ ಅವರ ತಾಯಿ ಫೈನಾನ್ಸ್ ಸಂಸ್ಥೆಯಿಂದ ₹11 ಲಕ್ಷ ಗೃಹ ಸಾಲ ಪಡೆದಿದ್ದರು. ಒಂದು ವರ್ಷದ ಹಿಂದೆ ಅವರ ತಾಯಿ ತೀರಿಕೊಂಡಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಈಚೆಗೆ ಮನೆ ಬಳಿಗೆ ಬಂದ ಫೈನಾನ್ಸ್ ಸಂಸ್ಥೆಯ ಸಿಬ್ಬಂದಿ, ಮಂಜುನಾಥ ಅವರನ್ನು ಮನೆಯೊಳಗೆ ತಳ್ಳಿ, ಬಾಗಿಲು ಹಾಕಿ ಕೂಡಿ ಹಾಕಿದ್ದಲ್ಲದೆ ಜೀವ ಬೆದರಿಕೆ ಒಡ್ಡಿದ್ದಾರೆ ಎಂದು ಆರೋಪಿಸಿದ್ದಾರೆ.
ಆನವಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ » ಬಂದೂಕು, ಮದ್ದು – ಗುಂಡು, ಕಾರು ಸಹಿತ ಕಾಡಿನಲ್ಲಿ ಮೂವರು ಅರೆಸ್ಟ್, ಮತ್ತಿಬ್ಬರು ಎಸ್ಕೇಪ್
case filed against finance institute officers
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















