ಚಂದ್ರಗುತ್ತಿ ದೇವಸ್ಥಾನದ ದಿನಗೂಲಿ ನೌಕರ ನೇಣು ಬಿಗಿದು ಆತ್ಮಹತ್ಯೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 26 AUGUST 2023

SORABA : ಚಂದ್ರಗುತ್ತಿಯಲ್ಲಿ (Chandragutti)ಶ್ರೀ ರೇಣುಕಾಂಬ ದೇವಸ್ಥಾನದ ದಿನಗೂಲಿ ನೌಕರನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶುಕ್ರವಾರ ನಡೆದಿದೆ.

ಚಂದ್ರಗುತ್ತಿ ಗ್ರಾಮದ ಗಣಪತಿ ತಾವರೆಹಳ್ಳಿ (40) ಮೃತ ನೌಕರ. ಗ್ರಾಮದ ಶ್ರೀ ರೇಣುಕಾಂಬ ದೇವಸ್ಥಾನದಲ್ಲಿ‌ (Renukamba Temple) ದಿನಗೂಲಿ ನೌಕರನಾಗಿ ಕಾರ್ಯನಿರ್ವಹಿಸುತ್ತಿದ್ದ ಗಣಪತಿ ಅವರು ಕೆಲ‌ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಇದರಿಂದ ಬೇಸತ್ತು ಮನೆಯಲ್ಲಿ ಯಾರೂ‌ ಇಲ್ಲದ ವೇಳೆ ನೇಣಿಗೆ ಶರಣಾಗಿದ್ದಾರೆ ಎಂದು ಶಂಕಿಸಲಾಗಿದೆ. ಮೃತರಿಗೆ ಪತ್ನಿ ಹಾಗೂ ಇಬ್ಬರು ಪುತ್ರಿಯರಿದ್ದಾರೆ.

ಇದನ್ನೂ ಓದಿ – ಚಂದ್ರಗುತ್ತಿ ದೇವಸ್ಥಾನಕ್ಕೆ ಶಿವಮೊಗ್ಗ ಎಸ್‌ಪಿ ಭೇಟಿ, ಗ್ರಾಮಸ್ಥರೊಂದಿಗೆ ಸಭೆ, 6 ಪ್ರಮುಖ ಸಂಗತಿ ಪ್ರಸ್ತಾಪ

ಸೊರಬ ಸಾರ್ವಜನಿಕ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು, ಈ ಸಂಬಂಧ ಸೊರಬ ಪೊಲೀಸ್ ಠಾಣೆಯಲ್ಲಿ‌ ಪ್ರಕರಣ ದಾಖಲಾಗಿದೆ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : August 26, 2023

ದುರಸ್ತಿ ವೇಳೆ ಲೈನ್‌ ಮ್ಯಾನ್‌ಗೆ ಕರೆಂಟ್‌ ಶಾಕ್‌, ಸ್ಥಳದಲ್ಲೆ ಸಾವು

ದುರಸ್ತಿ ವೇಳೆ ಲೈನ್‌ ಮ್ಯಾನ್‌ಗೆ ಕರೆಂಟ್‌ ಶಾಕ್‌, ಸ್ಥಳದಲ್ಲೆ ಸಾವು

ಶಿವಮೊಗ್ಗದ ವಾಹನ ಸವಾರರೆ ಎಚ್ಚರ, ಪೊಲೀಸ್‌ ಇಲಾಖೆಯಿಂದ ಮಹತ್ವದ ಪ್ರಕಟಣೆ, ಏನದು?

ಶಿವಮೊಗ್ಗದ ವಾಹನ ಸವಾರರೆ ಎಚ್ಚರ, ಪೊಲೀಸ್‌ ಇಲಾಖೆಯಿಂದ ಮಹತ್ವದ ಪ್ರಕಟಣೆ, ಏನದು?

ಉಪನ್ಯಾಸಕ ಸುರೇಶ್‌ ನಿಗೂಢ ಸಾವು ಕೇಸ್‌, ಶಿವಮೊಗ್ಗ SP ಫಸ್ಟ್‌ ರಿಯಾಕ್ಷನ್‌, ಏನಂದ್ರು?

ಉಪನ್ಯಾಸಕ ಸುರೇಶ್‌ ನಿಗೂಢ ಸಾವು ಕೇಸ್‌, ಶಿವಮೊಗ್ಗ SP ಫಸ್ಟ್‌ ರಿಯಾಕ್ಷನ್‌, ಏನಂದ್ರು?

ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಗದರ್ಶನ, ದೊಡ್ಡ ಸಂಖ್ಯೆಯ ಭಕ್ತರು ಭಾಗಿ

ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಗದರ್ಶನ, ದೊಡ್ಡ ಸಂಖ್ಯೆಯ ಭಕ್ತರು ಭಾಗಿ

ಟಾಟಾ ಏಸ್‌, ಆಟೋ ಡಿಕ್ಕಿ, ಮಗು ಸೇರಿ ಹಲವರಿಗೆ ಗಾಯ

ಟಾಟಾ ಏಸ್‌, ಆಟೋ ಡಿಕ್ಕಿ, ಮಗು ಸೇರಿ ಹಲವರಿಗೆ ಗಾಯ

ಮೀನು ಮಾರುಕಟ್ಟೆ ಬಳಿ ಕಿರಿಕ್‌, ಕಾರಿನ ಬೀಗದಿಂದ ವ್ಯಕ್ತಿಯ ಕಣ್ಣಿಗೆ ಹೊಡೆದು ಜೀವ ಬೆದರಿಕೆ, ಕಾರಣವೇನು?

ಮೀನು ಮಾರುಕಟ್ಟೆ ಬಳಿ ಕಿರಿಕ್‌, ಕಾರಿನ ಬೀಗದಿಂದ ವ್ಯಕ್ತಿಯ ಕಣ್ಣಿಗೆ ಹೊಡೆದು ಜೀವ ಬೆದರಿಕೆ, ಕಾರಣವೇನು?

ಮಂಚಿಯ ಪುರಾಣ ಪ್ರಸಿದ್ಧ ಜಾತ್ರೆ, ಬುಡ ಸಹಿತ ಬಿಲ್ವಪತ್ರೆ ಮರ ಕಿತ್ತು ತಂದ ದಾಸರ ಕುಟುಂಬ

ಮಂಚಿಯ ಪುರಾಣ ಪ್ರಸಿದ್ಧ ಜಾತ್ರೆ, ಬುಡ ಸಹಿತ ಬಿಲ್ವಪತ್ರೆ ಮರ ಕಿತ್ತು ತಂದ ದಾಸರ ಕುಟುಂಬ

ಅಡಿಕೆ ತೋಟದಲ್ಲಿ ಸಂಪೂರ್ಣ ಸುಟ್ಟ ಸ್ಥಿತಿಯಲ್ಲಿ ಉಪನ್ಯಾಸಕರ ಮೃತದೇಹ ಪತ್ತೆ

ಅಡಿಕೆ ತೋಟದಲ್ಲಿ ಸಂಪೂರ್ಣ ಸುಟ್ಟ ಸ್ಥಿತಿಯಲ್ಲಿ ಉಪನ್ಯಾಸಕರ ಮೃತದೇಹ ಪತ್ತೆ

ತಂದೆ ಸಾವಿನಲ್ಲೂ ಪರೀಕ್ಷೆ ಬರೆದ ವಿದ್ಯಾರ್ಥಿ, ಕಾರಿನಲ್ಲಿ ಕರೆದೊಯ್ದು ಪರೀಕ್ಷಾ ಕೇಂದ್ರಕ್ಕೆ ಬಿಟ್ಟ ಅಧಿಕಾರಿ

ತಂದೆ ಸಾವಿನಲ್ಲೂ ಪರೀಕ್ಷೆ ಬರೆದ ವಿದ್ಯಾರ್ಥಿ, ಕಾರಿನಲ್ಲಿ ಕರೆದೊಯ್ದು ಪರೀಕ್ಷಾ ಕೇಂದ್ರಕ್ಕೆ ಬಿಟ್ಟ ಅಧಿಕಾರಿ

ಮದುವೆ ಮುಗಿಸಿ ಭದ್ರಾವತಿಯ ನಾಗತಿಬೆಳಗಲು ತಾಂಡಾದ ಮನೆಗೆ ಮರಳಿದವರಿಗೆ ಕಾದಿತ್ತು ಆಘಾತ

ಮದುವೆ ಮುಗಿಸಿ ಭದ್ರಾವತಿಯ ನಾಗತಿಬೆಳಗಲು ತಾಂಡಾದ ಮನೆಗೆ ಮರಳಿದವರಿಗೆ ಕಾದಿತ್ತು ಆಘಾತ

Leave a Comment