ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | 15 ಡಿಸೆಂಬರ್ 2018
ಚಂದ್ರಗುತ್ತಿಯಲ್ಲಿನಿರ್ಮಿಸಿರುವ ಮುಜರಾಯಿ ಇಲಾಖೆಯ ಆಡಳಿತ ಕಟ್ಟಡವನ್ನು ಶಾಸಕ ಕುಮಾರ್ ಬಂಗಾರಪ್ಪ ಇವತ್ತು ಉದ್ಘಾಟಿಸಿದರು.ಬಳಿಕ ಮಾತನಾಡಿದ ಅವರು, ಚಂದ್ರಗುತ್ತಿಗೆ ಸೌಕರ್ಯ ಒದಗಿಸುವ ಮೂಲಕ ಸುಸಜ್ಜಿತ ಪ್ರವಾಸಿ ತಾಣವಾಗಿ ರೂಪಿಸುವುದಾಗಿಭರವಸೆ ನೀಡಿದರು.

ಹಬ್ಬ ಮತ್ತು ವಿಶೇಷ ದಿನಗಳಲ್ಲಿ ಲಕ್ಷಾಂತರ ಭಕ್ತರು ಇಲ್ಲಿಗೆ ಬರುತ್ತಾರೆ. ಅವರಿಗೆಮೂಲ ಸೌಕರ್ಯದ ಅಗತ್ಯವಿದೆ. ಮೊದಲ ಹಂತದಲ್ಲಿ ಮುಜರಾಯಿತ ಇಲಾಖೆ ಯಾತ್ರಿ ನಿವಾಸ, ಆಡಳಿತ ಕಚೇರಿ, ಕಲ್ಯಾಣಮಂಟಪ, ಮಳಿಗೆಗಳು ಸೇರಿದಂತೆ ಹಲವು ಅಭಿವೃದ್ಧಿ ಕಾಮಗಾರಿಗಳು ನಡೆದಿದೆ ಎಂದರು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200
ಸುದ್ದಿಗಾಗಿ ಕರೆ ಮಾಡಿ | 9964634494
ಈ ಮೇಲ್ | shivamoggalive@gmail.com
LATEST NEWS
- ಶಿವಮೊಗ್ಗದಲ್ಲಿ ಬಂಜಾರ ಮುಖಂಡರು ಪೊಲೀಸ್ ವಶಕ್ಕೆ, ಸಭೀಕರಿಲ್ಲದೆ ನಡೆಯಿತು ಸೇವಾಲಾಲ್ ಜಯಂತಿ

- ಶಿವಮೊಗ್ಗದಲ್ಲಿ ಕೆಎಎಸ್ ಅಧಿಕಾರಿ ಸೇರಿ ಇಬ್ಬರು ಲೋಕಾಯುಕ್ತ ಬಲೆಗೆ, ಆಗಿದ್ದೇನು?

- ಬಿಳಕಿಯಲ್ಲಿ ಅಂಗನವಾಡಿ ಸಹಾಯಕಿ ಮೃತದೇಹ ಪತ್ತೆ

- ತಲೆ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿಯ ಹತ್ಯೆ, ಸ್ಥಳಕ್ಕೆ ತುಂಗಾ ನಗರ ಪೊಲೀಸರು ದೌಡು

- ಭದ್ರಾವತಿ ವ್ಯಕ್ತಿಗೆ 2 ವರ್ಷ ಜೈಲು, ₹10,000 ದಂಡ, ಕಾರಣ ಹೂವಿನ ಗಿಡ

About The Editor
ನಿತಿನ್ ಆರ್.ಕೈದೊಟ್ಲು





