ಮಾಜಿ ಶಾಸಕ ಮಧು ಬಂಗಾರಪ್ಪಗೆ ಕರೋನ ಪಾಸಿಟಿವ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 23 APRIL 2021

ಮಾಜಿ ಶಾಸಕ ಮಧು ಬಂಗಾರಪ್ಪ ಅವರಿಗೆ ಕರೋನ ದೃಢಪಟ್ಟಿದೆ. ಬೆಂಗಳೂರಿನ ಮನೆಯಲ್ಲಿ ಐಸೊಲೇಷನ್‍ನಲ್ಲಿ ಇರುವ ಮಧು ಬಂಗಾರಪ್ಪ, ತಮ್ಮೊಂದಿಗೆ ಸಂಪರ್ಕಕ್ಕೆ  ಬಂದವರು ಟೆಸ್ಟ್ ಮಾಡಿಸಿಕೊಳ್ಳುವಂತೆ ಮನವಿ ಮಾಡಿದ್ದಾರೆ.

Covid 19 Vaccination Kan poster 1 1

ಸೋಂಕು ತಗುಲಿರುವ ಕುರಿತು ಫೇಸ್‍ಬುಕ್‍ನಲ್ಲಿ ಪ್ರಕಟಿಸಿರುವ ಮಧು ಬಂಗಾರಪ್ಪ ಅವರು, ಸೋಂಕಿನ ಕುರಿತು ಮುನ್ನೆಚ್ಚರಿಕೆ ವಹಿಸುವಂತೆ ಮನವಿ ಮಾಡಿದ್ದಾರೆ.

ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಮೇಲ್ shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment