ಚಂದ್ರಗುತ್ತಿಯಲ್ಲಿ ನವರಾತ್ರಿ ಉತ್ಸವ, ಕಲಾ ತಂಡಗಳ ನೋಂದಣಿಗೆ ಅವಕಾಶ, ಏನೆಲ್ಲ ಧಾರ್ಮಿಕ ಕಾರ್ಯಕ್ರಮ ಇರುತ್ತೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಸೊರಬ: ಚಂದ್ರಗುತ್ತಿ (Chandragutti) ಶ್ರೀ ರೇಣುಕಾಂಬ ದೇವಸ್ಥಾನದಲ್ಲಿ ಸೆ.22 ರಿಂದ ಅ.2ರವರೆಗೆ ಶರನ್ನವರಾತ್ರಿ ಉತ್ಸವ ನಡೆಯಲಿದೆ. ಪ್ರತಿದಿನ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ ಎಂದು ದೇವಸ್ಥಾನದ ಕಾರ್ಯನಿರ್ವಾಹಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಏನೆಲ್ಲ ಕಾರ್ಯಕ್ರಮ ಇರಲಿದೆ?

ಪ್ರತಿದಿನ ದೇವಿ ಪಾರಾಯಣ, ನವಗ್ರಹ ಜಪ, ಮೃತ್ಯುಂಜಯ ಜಪ, ಪವಮಾನ, ಶ್ರೀ ರೇಣುಕಾ ಸಹಸ್ರನಾಮ, ಶ್ರೀ ದುರ್ಗಾ ಸಹಸ್ರನಾಮ, ಲಲಿತಾ ಸಹಸ್ರನಾಮ ಸೇರಿದಂತೆ ಪೂಜಾ ವಿಧಿಗಳು ನಡೆಯಲಿವೆ. ಅ.2ರಂದು ವಿಜಯದಶಮಿ ಬನ್ನಿ ಉತ್ಸವದಂದು ಗ್ರಾಮದಲ್ಲಿ ತಾಯಿಯ ಪಲ್ಲಕ್ಕಿ ಉತ್ಸವ ನಡೆಯಲಿದೆ.

Chandragutti-Temple-Soraba.

ಕಲಾ ತಂಡಗಳ ನೋಂದಣಿಗೆ ಅವಕಾಶ

ಪಲ್ಲಕ್ಕಿ ಉತ್ಸವದ ಸಂದರ್ಭ ಮೆರವಣಿಗೆಯಲ್ಲಿ ಭಾಗವಹಿಸಲು ಇಚ್ಛಿಸುವ ಕಲಾ ತಂಡಗಳ ನೋಂದಣಿಗೆ ಅವಕಾಶ ಕಲ್ಪಿಸಲಾಗಿದೆ. ಸೆ.18ರ ಸಂಜೆ 5 ಗಂಟೆಯೊಳಗೆ ತಮ್ಮ ತಂಡದ ಹೆಸರು, ತಾವು ನೀಡುವ ಕಾರ್ಯಕ್ರಮದ ವಿವರವನ್ನು ಮನವಿ ಪತ್ರದೊಂದಿಗೆ ಕಾರ್ಯನಿರ್ವಾಹಣಾಧಿಕಾರಿ, ಶ್ರೀ ರೇಣುಕಾಂಬ ದೇವಸ್ಥಾನ, ಚಂದ್ರಗುತ್ತಿ, ಸೊರಬ ತಾಲೂಕು, ಶಿವಮೊಗ್ಗ 577429 ಇಲ್ಲಿಗೆ ಕಳುಹಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

JNNCE-Admission-Advt-scaled

ಇದನ್ನೂ ಓದಿ » ಭದ್ರಾ ಜಲಾಶಯಕ್ಕೆ ಡಿ.ಕೆ.ಶಿವಕುಮಾರ್‌ ಬಾಗಿನ, ಪ್ರವಾಸಿ ಮಂದಿರ ಉದ್ಘಾಟನೆ, ಡಿಸಿಎಂ ಏನೆಲ್ಲ ಹೇಳಿದರು?

Prashanth-Loan-Advertisement.

Dasara in Chandragutti temple

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : September 13, 2025

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment