ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 3 NOVEMBER 2023
SHIMOGA : ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರ ನೇತೃತ್ವದಲ್ಲಿ ನ.6ರಂದು ಬೆಳಗ್ಗೆ 10.30ರಿಂದ ಸೊರಬ ರಂಗಮಂದಿರದಲ್ಲಿ ತಾಲೂಕು ಜನತಾ ದರ್ಶನ (Janata Darshana) ಕಾರ್ಯಕ್ರಮ ಆಯೋಜಿಸಲಾಗಿದೆ.
ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಜರಿರಲಿದ್ದಾರೆ. ಸೊರಬ ತಾಲ್ಲೂಕಿನ ಸಾರ್ವಜನಿಕರು ಈ ಕಾರ್ಯಕ್ರಮದಲ್ಲಿ ತಮ್ಮ ಅಹವಾಲು ಸಲ್ಲಿಸಬಹುದಾಗಿದೆ. ವೈಯಕ್ತಿಕ ಅಹವಾಲು ಸಲ್ಲಿಸುವವರು ತಮ್ಮ ಅಹವಾಲನ್ನು ತಾವೊಬ್ಬರೆ ಸಲ್ಲಿಸಬಹುದಾಗಿದೆ. ಸಾರ್ವಜನಿಕವಾಗಿ ಅಹವಾಲು ಸಲ್ಲಿಸುವವರು ಗರಿಷ್ಠ ಇಬ್ಬರಿಗೆ ಅವಕಾಶ ನೀಡಲಾಗುವುದು. ಅರ್ಜಿ ನೊಂದಾಯಿಸಿದ ನಂತರ ಟೋಕನ್ ಪಡೆಯಬೇಕು. ತಮ್ಮ ಅಹವಾಲು ಸಲ್ಲಿಕೆಯಾದ ನಂತರ ಉಳಿದವರಿಗೆ ಅವಕಾಶ ಕಲ್ಪಿಸಿಕೊಡಬೇಕು ಎಂದು ಅಪರ ಜಿಲ್ಲಾಧಿಕಾರಿ ಸಿದ್ಧಲಿಂಗ ರೆಡ್ಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಕನ್ನಡದ ಪಥ ಸಂಚಲನ, ಮುಖ್ಯ ರಸ್ತೆಗಳಲ್ಲಿ ಜಾಗೃತಿ ಮೂಡಿಸಿದ ವಿದ್ಯಾರ್ಥಿ ಸಮೂಹ
LATEST NEWS
- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

About The Editor
ನಿತಿನ್ ಆರ್.ಕೈದೊಟ್ಲು






