ಕಾರು, ಬೈಕ್‌ ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿಗೆ ನೆರವಾದ ಶಿವಮೊಗ್ಗ ಜಿಲ್ಲಾಧಿಕಾರಿ, ಆಗಿದ್ದೇನು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಸೊರಬ: ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿಯವರು ಇಂದು ಸೊರಬ ತಾಲೂಕಿನ ವಿವಿಧೆಡೆ ಭೇಟಿ ನೀಡಿ ಪ್ರಗತಿ ಪರಿಶೀಲನೆ ನಡೆಸಿದರು. ಈ ನಡುವೆ, ಮಾರ್ಗಮಧ್ಯೆ ಸಂಭವಿಸಿದ ರಸ್ತೆ ಅಪಘಾತದ ಸಂತ್ರಸ್ತರ (victim) ನೆರವಿಗೆ ನಿಲ್ಲುವ ಮೂಲಕ ಮಾನವೀಯತೆ ಮೆರೆದಿದ್ದಾರೆ.

ಗಾಯಾಳುಗಳಿಗೆ ನೆರವು

ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಸಾಗರದಿಂದ ಸೊರಬಕ್ಕೆ ತೆರಳುತ್ತಿದ್ದಾಗ ಮಾರ್ಗಮಧ್ಯೆ ಕಾರು ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿತ್ತು. ಇದನ್ನು ಗಮನಿಸಿದ ಕೂಡಲೇ ತಮ್ಮ ವಾಹನವನ್ನು ನಿಲ್ಲಿಸಿದ ಅವರು, ಗಾಯಗೊಂಡ ವ್ಯಕ್ತಿಯನ್ನು ತಕ್ಷಣವೇ ಆಸ್ಪತ್ರೆಗೆ ಸಾಗಿಸಲು ಅಗತ್ಯ ವ್ಯವಸ್ಥೆ ಮಾಡಿ ನೆರವಾದರು.

Shimoga-DC-Prabhulinga-Kavalikatti-helps-a-injured-in-Soraba

ಡಿಸಿ ಭೇಟಿಯ ಪ್ರಮುಖಾಂಶಗಳು

  • ಅಟಲ್‌ಜೀ ಜನಸ್ನೇಹಿ ಕೇಂದ್ರ: ಉಳವಿಯಲ್ಲಿರುವ ಅಟಲ್‌ಜೀ ಜನಸ್ನೇಹಿ ಕೇಂದ್ರಕ್ಕೆ ಭೇಟಿ ನೀಡಿ ಸಾರ್ವಜನಿಕ ಸೇವೆಗಳ ವಿತರಣೆಯನ್ನು ಪರಿಶೀಲಿಸಿದರು.
  • ತಾಲೂಕು ಕಚೇರಿ ಸಭೆ: ಸೊರಬ ತಾಲೂಕು ಕಚೇರಿಯಲ್ಲಿ ತಹಶೀಲ್ದಾರ್ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಬಾಕಿ ಇರುವ ಕೆಲಸಗಳನ್ನು ತ್ವರಿತವಾಗಿ ಮುಗಿಸಲು ಸೂಚನೆ ನೀಡಿದರು.
  • ಬಂಗಾರಧಾಮ ಉದ್ಯಾನ: ಸೊರಬದ ಪ್ರಸಿದ್ಧ ‘ಬಂಗಾರಧಾಮ ಉದ್ಯಾನ’ಕ್ಕೆ ಭೇಟಿ ನೀಡಿ ಅಲ್ಲಿನ ನಿರ್ವಹಣೆ ಮತ್ತು ಅಭಿವೃದ್ಧಿ ಕಾಮಗಾರಿಗಳನ್ನು ವೀಕ್ಷಿಸಿದರು.

ಇದನ್ನೂ ಓದಿ – ಶಿವಮೊಗ್ಗದಲ್ಲಿ ಒಂದೂವರೆ ಎಕರೆಯಲ್ಲಿ ಅಪಾರ್ಟ್‌ಮೆಂಟ್‌, 100 ಅಡಿ ರೆಸ್ತೆಯಲ್ಲಿ ದೊಡ್ಡ ಮಾಲ್‌

ಭೇಟಿ ಸಂದರ್ಭ ಶಿರಸ್ತೇದಾರ್ ಚೇತನ್ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

dc2
dc1

ಇದನ್ನೂ ಓದಿ – ಜಾಗ ಗುರುತಿಸಬೇಕು, ಮಾರ್ಚ್‌ ಒಳಗೆ ಕಾಮಗಾರಿ ಪೂರ್ಣಗೊಳ್ಳಬೇಕು, ಡಿಸಿ ಖಡಕ್‌ ಸೂಚನೆ

JNNCE-COLLEGE-ADVT.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : February 4, 2026

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

Leave a Comment