ಜಿಂಕೆ ರಕ್ಷಿಸಿ ಅರಣ್ಯ ಇಲಾಖೆಗೆ ಒಪ್ಪಿಸಿದ ಗ್ರಾಮಸ್ಥರು

ಸೈಟ್‌ ಮಾರಾಟಕ್ಕಿದೆ

ಶಿವಮೊಗ್ಗದ ಬಿದಿರೆಯಲ್ಲಿ ಸೈಟ್‌ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559

ಶಿವಮೊಗ್ಗದಲ್ಲಿ ಬಿ.ಇಡಿ ಕೋರ್ಸ್‌ಗೆ ಪ್ರವೇಶಾತಿ ಆರಂಭ

⇒ ಪೂರ್ತಿ ಡಿಟೇಲ್ಸ್‌ಗೆ ಇಲ್ಲಿ ಕ್ಲಿಕ್‌ ಮಾಡಿ

ಸೊರಬ: ಆಹಾರ ಅರಸಿಕೊಂಡು ಕಾಡಿನಿಂದ ನಾಡಿಗೆ ಬಂದ ಜಿಂಕೆಯನ್ನು (Deer) ಗ್ರಾಮಸ್ಥರು ರಕ್ಷಿಸಿ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಒಪ್ಪಿಸಿದ ಘಟನೆ ತಾಲೂಕಿನ ತವನಂದಿ ಗ್ರಾಮದಲ್ಲಿ ನಡೆದಿದೆ.

ಸುಮಾರು ನಾಲ್ಕು ವರ್ಷದ ಹೆಣ್ಣು ಜಿಂಕೆಯೊಂದು ಆಹಾರ, ನೀರು ಅರಸಿ ಗ್ರಾಮದತ್ತ ಮುಖ ಮಾಡಿತ್ತು. ಅಷ್ಟರಲ್ಲಿಯೇ ನಾಯಿಗಳ ಹಿಂಡು ಜಿಂಕೆಯ ಮೇಲೆ ದಾಳಿ ಮಾಡಲು ಬೆನ್ನತ್ತಿದ್ದವು. ಕೂಡಲೇ ಗ್ರಾಮಸ್ಥರು, ನಾಯಿಗಳನ್ನು ಓಡಿಸಿ, ಜಿಂಕೆಯನ್ನು ರಕ್ಷಿಸಿದ್ದಾರೆ.

ಘಟನೆ ಕುರಿತು ಅರಣ್ಯ ಇಲಾಖೆ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆ ಸಿಬ್ಬಂದಿ ಜಿಂಕೆಯ ಆರೋಗ್ಯವನ್ನು ಪರಿಶೀಲಿಸಿ, ಜಿಂಕೆಯನ್ನು ಮರಳಿ ಕಾಡಿಗೆ ಬಿಡಲಾಗಿದೆ.

Deer-rescued-by-tavanandi-villagers-in-Soraba

ಇದನ್ನೂ ಓದಿ » ಶಿವಮೊಗ್ಗದ ಉದ್ಯಮಿಯ ಖಾತೆಗೆ ಪ್ರತಿ ದಿನ ₹200 ಹಣ ಬಂತು, 60 ದಿನ ಆದ್ಮೇಲೆ ಕಾದಿತ್ತು ಆಘಾತ, ಆಗಿದ್ದೇನು?

Deer

Leave a Comment