ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಸೊರಬ: ಶ್ವಾನಗಳ ದಾಳಿಗೆ ಜಿಂಕೆಯೊಂದು (Deer) ಮೃತಪಟ್ಟಿದೆ. ಆಹಾರ ಅರಸಿ ಕಾಡಿನಿಂದ ಬಂದ ಗಂಡು ಜಿಂಕೆ ಮೇಲೆ ಬೀದಿ ನಾಯಿಗಳು ದಾಳಿ ನಡೆಸಿವೆ.
ಚಂದ್ರಗುತ್ತಿ ಹೋಬಳಿಯಲ್ಲಿ ಶಿವಪುರ ಗ್ರಾಮದಲ್ಲಿ ಮಂಗಳವಾರ ಘಟನೆ ಸಂಭವಿಸಿದೆ. ನಾಯಿಗಳು ದಾಳಿ ನಡೆಸಿದಾಗ ಗ್ರಾಪಂ ಸದಸ್ಯ ಸಲೀಂ ಮತ್ತಿತರರು ಜಿಂಕೆಯನ್ನು ರಕ್ಷಣೆ ಮಾಡಿದ್ದಾರೆ. ತೀವ್ರ ಗಾಯಗೊಂಡಿದ್ದ ಜಿಂಕೆಗೆ ಪಶುವೈದ್ಯರು ಚಿಕಿತ್ಸೆ ನೀಡಿದರೂ ಸಾವಿಗೀಡಾಯಿತು. ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ, ಜಿಂಕೆಯ ಕಳೇಬರ ವಶಕ್ಕೆ ಪಡೆದಿದ್ದಾರೆ.
ಇದನ್ನೂ ಓದಿ » ಸಿಗಂದೂರು ಸೇತುವೆ ಬಳಿ ಗೇಟ್ ಸಿಬ್ಬಂದಿಗೆ ಮಚ್ಚು ತೋರಿಸಿದ ಧಾರವಾಡದ ಪ್ರವಾಸಿಗ

LATEST NEWS
- ಭದ್ರಾವತಿಯ ತರೀಕೆರೆ ರಸ್ತೆಯಲ್ಲಿ ಅಗ್ನಿ ಅವಘಡ, ಲಕ್ಷ ಲಕ್ಷ ಮೌಲ್ಯದ ವಸ್ತುಗಳು ಆಹುತಿ

- ಕಲ್ಲು ಬಂಡೆ ಬಿದ್ದು ಕೃಷಿಕ ಸ್ಥಳದಲ್ಲೇ ಸಾವು

- ಹೆಗಲತ್ತಿಯಲ್ಲಿ ನಾಗಯಕ್ಷೆ ದೇವಾಲಯದ 12ನೇ ವಾರ್ಷಿಕೋತ್ಸವ, ಇವತ್ತು ಪಲ್ಲಕ್ಕಿ ಉತ್ಸವ

- ಶಿವಮೊಗ್ಗ ಜಿಲ್ಲೆಯಲ್ಲಿ ರಣ ಬಿಸಿಲು, ತಾಪಮಾನ ಹೆಚ್ಚಳ, ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ಉಷ್ಣಾಂಶ?

- ತುಂಗಾ ಚಾನಲ್ ಬಳಿ ಸ್ಕೂಟಿ ನಿಲ್ಲಿಸಿಕೊಂಡಿದ್ದವರ ಮೇಲೆ ಪೊಲೀಸ್ ದಾಳಿ, ಒಬ್ಬ ಎಸ್ಕೇಪ್, ಮತ್ತೊಬ್ಬ ಅರೆಸ್ಟ್

About The Editor
ನಿತಿನ್ ಆರ್.ಕೈದೊಟ್ಲು






