ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಸೊರಬ: ಗ್ರಾಮಸ್ಥರು ಕುಟುಂಬವೊಂದಕ್ಕೆ (Family) ಬಹಿಷ್ಕಾರ ಹಾಕಿದ್ದಾರೆ ಎಂದು ಆರೋಪಿಸಿ ಕುಟುಂಬ ಸದಸ್ಯರು ಸೊರಬ ತಹಶೀಲ್ದಾರ್ ಮಂಜುಳಾ ಹೆಗಡಾಳ್ ಅವರಿಗೆ ಮನವಿ ಸಲ್ಲಿಸಿದ್ದಾರೆ.
ಸೊರಬ ತಾಲ್ಲೂಕಿನ ಮೂಡದೀವಳಿಗೆ ಗ್ರಾಮದ ಮಂಜಪ್ಪ ಅವರ ಕುಟುಂಬಕ್ಕೆ ಗ್ರಾಮಸ್ಥರು ಸಾಮಾಜಿಕ ಬಹಿಷ್ಕಾರ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ. ತಮ್ಮ ಜಮೀನಿನ ಪಕ್ಕದಲ್ಲಿ ಕೃಷಿ ಚಟುವಟಿಕೆಗೆ ದಾರಿ ಬಿಡಲಾಗಿದೆ. ಆದರೆ ಜಮೀನಿನ ಮಧ್ಯ ಭಾಗದಲ್ಲೇ ದಾರಿ ಬಿಡುವಂತೆ ಒತ್ತಾಯಿಸಿ ಸಾಮಾಜಿಕ ಬಹಿಷ್ಕಾರ ಹಕಿದ್ದಾರೆ. ತಮ್ಮೊಂದಿಗೆ ಮಾತನಾಡುವವರಿಗೆ ₹5000 ದಂಡ ವಿಧಿಸುವುದಾಗಿ ಕೆಲವರು ನಿರ್ಣಯಿಸಿದ್ದಾರೆ ಎಂದು ಆರೋಪಿಸಿದರು.

ಈ ವೇಳೆ ಗ್ರಾಮದ ಮಂಜಪ್ಪ, ಶಶಿಕುಮಾರ್, ಮುಕುಂದಪ್ಪ, ಗಣೇಶ್ ಇದ್ದರು.
ಇದನ್ನೂ ಓದಿ » ಗೌರಿ – ಗಣೇಶ ಹಬ್ಬ, ಶಿವಮೊಗ್ಗ ಜಿಲ್ಲಾಧಿಕಾರಿಯಿಂದ 8 ಪಾಯಿಂಟ್ನ ಪ್ರಮುಖ ಆದೇಶ, ಏನೇನದು?
Family complains to tahasildhar
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಮಲವಗೊಪ್ಪದ ಭದ್ರಾ ನಾಲೆಯಲ್ಲಿ ನಾಪತ್ತೆಯಾಗಿದ್ದ ಹರಿಗೆಯ ಬಾಲಕ ಶವವಾಗಿ ಪತ್ತೆ, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಲಿಕಲ್ಲು ಮಳೆ, ಎಲ್ಲೆಲ್ಲಿ ಹೇಗಿತ್ತು ಭಾನುವಾರದ ವರ್ಷಧಾರೆ? ಎಲ್ಲೆಲ್ಲಿ ಹಾನಿಯಾಗಿದೆ?

- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು















