ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | SORABA | 5 ಜುಲೈ 2022
ಸಾಲ ಕಟ್ಟುವಂತೆ ಬ್ಯಾಂಕ್’ನಿಂದ ನೊಟೀಸ್ ಬಂದ ಹಿನ್ನೆಲೆ ಮನನೊಂದು ರೈತರೊಬ್ಬರು (FARMER) ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಸೊರಬ ತಾಲೂಕು ಗುಡ್ಡೆಕೊಪ್ಪದ ರೈತರ ಗಜೇಂದ್ರ (27) ಮೃತ ದುರ್ದೈವಿ. ಜೂನ್ 26ರಂದು ಗಜೇಂದ್ರ, ತಮ್ಮ ಮನೆಯಲ್ಲಿಯೆ ವಿಷ ಸೇವಿಸಿದ್ದರು. ಚಿಕಿತ್ಸೆಗಾಗಿ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಸೋಮವಾರ ಮೃತರಾಗಿದ್ದಾರೆ.
ಗಜೇಂದ್ರ ಅವರು ಕೃಷಿ ಚಟುವಟಿಕೆಗಾಗಿ ಆರು ವರ್ಷದ ಹಿಂದೆ ಬ್ಯಾಂಕ್ ಒಂದರ ಆನವಟ್ಟಿ ಶಾಖೆಯಿಂದ 6 ಲಕ್ಷ ರೂ. ಸಾಲ ಪಡೆದಿದ್ದರು. ಸಾಲ ಮರುಪಾವತಿ ಮಾಡದ ಹಿನ್ನೆಲೆ ಬ್ಯಾಂಕ್’ನಿಂದ ನೊಟೀಸ್ ನೀಡಲಾಗಿತ್ತು. ಇದರಿಂದ ಮನನೊಂದು ಗಜೇಂದ್ರ (FARMER) ವಿಷ ಸೇವಿಸಿದ್ದರು.
ಇದನ್ನೂ ಓದಿ – ಈತನ ಬಗ್ಗೆ ಸುಳಿವು ನೀಡಿದರೆ 50 ಸಾವಿರ ರೂ. ನಗದು ಬಹುಮಾನ
ADVERTISEMENT
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.
LATEST NEWS
- ರೈಲಿಗೆ ಸಿಲುಕಿ 74 ವರ್ಷದ ವ್ಯಕ್ತಿ ಸಾವು, ಹೇಗಾಯ್ತು ಘಟನೆ?

- ದ್ವಿತೀಯ ಪಿಯುಸಿ ಉತ್ತರಪತ್ರಿಕೆ ಮೌಲ್ಯಮಾಪನ ಬಹಿಷ್ಕರಿಸುವ ಎಚ್ಚರಿಕೆ, ಕಾರಣವೇನು?

- ನಿಧಿ ಆಪ್ಕೆ ನಿಕಟ್ 2.0, ತೀರ್ಥಹಳ್ಳಿ ಮತ್ತು ದಾವಣಗೆರೆಯಲ್ಲಿ ಮಹತ್ವದ ಕಾರ್ಯಕ್ರಮ

- ಶಿವಮೊಗ್ಗದಲ್ಲಿ ಸಾಕು ನಾಯಿ ವಿಚಾರಕ್ಕೆ ಶುರುವಾದ ಕಿರಿಕ್, ಹಲ್ಲು ಮುರಿಯುವ ಹಂತಕ್ಕೆ ಹೋಯ್ತು

- ಸಿಲಿಂಡರ್ ಬುಕ್ಕಿಂಗ್, ಶಿವಮೊಗ್ಗದಲ್ಲಿ ಸಹಾಯವಾಣಿ ಆರಂಭ, ಇಲ್ಲಿವೆ ಎರಡು ನಂಬರ್

About The Editor
ನಿತಿನ್ ಆರ್.ಕೈದೊಟ್ಲು
















