ATMನಲ್ಲಿ ಹಣ ಡ್ರಾ ಮಾಡುವಾಗ ಹುಷಾರ್‌, ಅನವಟ್ಟಿಯಲ್ಲಿ ದಾಖಲಾಯ್ತು ಕೇಸ್‌, ಏನಿದು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

Shivamogga-Live-Number-1-Website

ಆನವಟ್ಟಿ: ಪಟ್ಟಣದ ಕರ್ನಾಟಕ ಬ್ಯಾಂಕ್ ಎಟಿಎಂ ಕೇಂದ್ರದಲ್ಲಿ ವ್ಯಕ್ತಿಯೊಬ್ಬರ ಗಮನ ಬೇರೆಡೆ ಸೆಳೆದ ಅಪರಿಚಿತನೊಬ್ಬ, ATM ಕಾರ್ಡ್ ಅದಲು ಬದಲು ಮಾಡಿ ₹28,000 ಹಣ ಡ್ರಾ ಮಾಡಿಕೊಂಡಿರುವ ಘಟನೆ ನಡೆದಿದೆ. ಮೂಗುರು ಗ್ರಾಮದ ಮಂಜುನಾಥ ಎಂಬುವವರು ಹಣ ಕಳೆದುಕೊಂಡಿದ್ದಾರೆ.

ಇದನ್ನೂ ಓದಿ : ಫೋನ್‌‌ ಕರೆ, ಶಿವಮೊಗ್ಗದಿಂದ ವ್ಯಕ್ತಿ ದೌಡು, ಆನವಟ್ಟಿ ಮನೆ ಬಳಿ ಕಾದಿತ್ತು ಶಾಕ್

ಮಂಜುನಾಥ ಅವರು ತಮ್ಮ ಪತ್ನಿಯ ಖಾತೆಯಿಂದ ಹಣ ಡ್ರಾ ಮಾಡಲು ಎಟಿಎಂಗೆ ತೆರಳಿದ್ದರು. ಈ ವೇಳೆ ಅಲ್ಲಿಗೆ ಬಂದ ಅಪರಿಚಿತನೊಬ್ಬ ಮಂಜುನಾಥ ಅವರ ಬಳಿಯಿದ್ದ ಕಾರ್ಡ್ ಅನ್ನು ಅದಲು ಬದಲು ಮಾಡಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಅದೇ ಕಾರ್ಡ್ ಬಳಸಿ ಬ್ಯಾಂಕ್ ಆಫ್ ಬರೋಡಾದ ಎಟಿಎಂನಲ್ಲಿ ₹23,000, ಮರುದಿನ ₹5,000 ಸೇರಿ ಒಟ್ಟು ₹28,000 ಹಣ ಡ್ರಾ ಮಾಡಿಕೊಂಡಿದ್ದಾನೆ ಎಂದು ಆರೋಪಿಸಿದ್ದಾರೆ. ಈ ಸಂಬಂಧ ಆನವಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ.

ಇದನ್ನೂ ಓದಿ : ನಗರಸಭೆ ಸಿಬ್ಬಂದಿ ಎಂದು ನಂಬಿಸಿ ₹11.62 ಲಕ್ಷದ ಚಿನ್ನಾಭರಣ ಕಳವು, ಹೇಗಾಯ್ತು ಘಟನೆ?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : April 6, 2026

ಶಿವಮೊಗ್ಗದಲ್ಲಿ 250 ಗಾಯಕರನ್ನು ಒಂದೇ ಕಡೆ ಸೇರಿಸುವ ವಿಭಿನ್ನ ಪ್ರಯೋಗ, ಯಾವಾಗ? ಎಲ್ಲಿ?

ಶಿವಮೊಗ್ಗದಲ್ಲಿ 250 ಗಾಯಕರನ್ನು ಒಂದೇ ಕಡೆ ಸೇರಿಸುವ ವಿಭಿನ್ನ ಪ್ರಯೋಗ, ಯಾವಾಗ? ಎಲ್ಲಿ?

ಬೆಂಗಳೂರಿನಿಂದ ಶಿವಮೊಗ್ಗದ ಮನೆಗೆ ಮರಳಿದ ಇಂಜಿನಿಯರ್‌ ಕುಟುಂಬ, ಒಳಗೆ ಕಾಲಿಟ್ಟಾಗ ಕಾದಿತ್ತು ಆಘಾತ

ಬೆಂಗಳೂರಿನಿಂದ ಶಿವಮೊಗ್ಗದ ಮನೆಗೆ ಮರಳಿದ ಇಂಜಿನಿಯರ್‌ ಕುಟುಂಬ, ಒಳಗೆ ಕಾಲಿಟ್ಟಾಗ ಕಾದಿತ್ತು ಆಘಾತ

ಹೊಸನಗರ ಕ್ಷೇತ್ರಕ್ಕಾಗಿ ಪಾದಯಾತ್ರೆ? ಹೇಗಿತ್ತು ಮೊದಲ ದಿನ? ಯಾರೆಲ್ಲ ಇದ್ದರು?

ಹೊಸನಗರ ಕ್ಷೇತ್ರಕ್ಕಾಗಿ ಪಾದಯಾತ್ರೆ? ಹೇಗಿತ್ತು ಮೊದಲ ದಿನ? ಯಾರೆಲ್ಲ ಇದ್ದರು?

ಭದ್ರಾವತಿಯಲ್ಲಿ 13 ವರ್ಷಗಳ ಬಳಿಕ ಆರೋಪಿ ಪತ್ತೆ, ಏನಿದು ಕೇಸ್?

ಭದ್ರಾವತಿಯಲ್ಲಿ 13 ವರ್ಷಗಳ ಬಳಿಕ ಆರೋಪಿ ಪತ್ತೆ, ಏನಿದು ಕೇಸ್?

ATMನಲ್ಲಿ ಹಣ ಡ್ರಾ ಮಾಡುವಾಗ ಹುಷಾರ್‌, ಅನವಟ್ಟಿಯಲ್ಲಿ ದಾಖಲಾಯ್ತು ಕೇಸ್‌, ಏನಿದು?

ATMನಲ್ಲಿ ಹಣ ಡ್ರಾ ಮಾಡುವಾಗ ಹುಷಾರ್‌, ಅನವಟ್ಟಿಯಲ್ಲಿ ದಾಖಲಾಯ್ತು ಕೇಸ್‌, ಏನಿದು?

ಬೆಳ್ಳೂರು ಸುತ್ತಾಮುತ್ತಾ ಒಂಟಿ ಸಲಗ ಪ್ರತ್ಯಕ್ಷ, ಗ್ರಾಮಸ್ಥರಿಗೆ ಆತಂಕ

ಬೆಳ್ಳೂರು ಸುತ್ತಾಮುತ್ತಾ ಒಂಟಿ ಸಲಗ ಪ್ರತ್ಯಕ್ಷ, ಗ್ರಾಮಸ್ಥರಿಗೆ ಆತಂಕ

ನಗರಸಭೆ ಸಿಬ್ಬಂದಿ ಎಂದು ನಂಬಿಸಿ ₹11.62 ಲಕ್ಷದ ಚಿನ್ನಾಭರಣ ಕಳವು, ಹೇಗಾಯ್ತು ಘಟನೆ?

ನಗರಸಭೆ ಸಿಬ್ಬಂದಿ ಎಂದು ನಂಬಿಸಿ ₹11.62 ಲಕ್ಷದ ಚಿನ್ನಾಭರಣ ಕಳವು, ಹೇಗಾಯ್ತು ಘಟನೆ?

ಶಿವಮೊಗ್ಗದಲ್ಲಿ ಶೆಟ್ಟರ ಸಂತೆ, ಮೊದಲ ದಿನವೇ ಭರ್ಜರಿ ರೆಸ್ಪಾನ್ಸ್‌, ಏನೇನೆಲ್ಲ ಸ್ಟಾಲ್‌ಗಳಿವೆ?

ಶಿವಮೊಗ್ಗದಲ್ಲಿ ಶೆಟ್ಟರ ಸಂತೆ, ಮೊದಲ ದಿನವೇ ಭರ್ಜರಿ ರೆಸ್ಪಾನ್ಸ್‌, ಏನೇನೆಲ್ಲ ಸ್ಟಾಲ್‌ಗಳಿವೆ?

ಸರ್ಕಾರಿ ಅಧಿಕಾರಿಗೆ ಜೈಲು ಶಿಕ್ಷೆ, ಏನಿದು ಪ್ರಕರಣ?

ಸರ್ಕಾರಿ ಅಧಿಕಾರಿಗೆ ಜೈಲು ಶಿಕ್ಷೆ, ಏನಿದು ಪ್ರಕರಣ?

ಶಿವಮೊಗ್ಗ ಮಾರುಕಟ್ಟೆಯಲ್ಲಿ ಇವತ್ತು ಎಷ್ಟಿದೆ ಅಡಿಕೆ ರೇಟ್‌? – ಇಂದಿನ ಅಡಿಕೆ ಧಾರಣೆ

ಶಿವಮೊಗ್ಗ ಮಾರುಕಟ್ಟೆಯಲ್ಲಿ ಇವತ್ತು ಎಷ್ಟಿದೆ ಅಡಿಕೆ ರೇಟ್‌? – ಇಂದಿನ ಅಡಿಕೆ ಧಾರಣೆ

Leave a Comment