ಇಂದು ಉಚಿತವಾಗಿ ಹೃದಯ ತಪಾಸಣಾ ಶಿಬಿರ

No.1 News Website
 ಶಿವಮೊಗ್ಗ ಲೈವ್‌ 
ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್‌ ಹೊಂದಿರುವ ವೆಬ್‌ಸೈಟ್‌. ನೀವು ನಮ್ಮ ವಾಟ್ಸಪ್‌ ಗ್ರೂಪ್‌ ಸೇರಲು » ಇಲ್ಲಿ ಕ್ಲಿಕ್‌ ಮಾಡಿ.

shivamogga-live-logo-with-120-by-650-pixel-size.webp

ಆನವಟ್ಟಿ: ಕರ್ನಾಟಕ ರಾಜ್ಯೋತ್ಸವದ ಪ್ರಯುಕ್ತ ಜನದನಿ ಸೇವಾ ಸಂಸ್ಥೆ, ಆಯುಷ್‌ ಇಲಾಖೆ ಹಾಗೂ ಶಿವಮೊಗ್ಗದ ಸಹ್ಯಾದ್ರಿ ನಾರಾಯಣ ಹೃದಯಾಲಯದ ಸಂಯುಕ್ತ ಆಶ್ರಯದಲ್ಲಿ ನ. 8ರಂದು ಚೌಡಮ್ಮನ ದೇವಸ್ಥಾನದ ಹತ್ತಿರ ಹೃದಯ ಉಚಿತ ತಪಾಸಣಾ (Heart Checkup) ಶಿಬಿರ ಹಮ್ಮಿಕೊಳ್ಳಲಾಗಿದೆ.

ನ.15ರಂದು ವಿಶ್ವ ಭಾರತಿ ಶಾಲಾ ಆವರಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳ ಸಾಧಕರಿಗೆ ಜನದನಿ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಕಲಾಕರ್‌, ಬಾಲಾಜಿ ನೃತ್ಯ ಶಾಲೆ ಹಾಗೂ ಸ್ಥಳೀಯ ಶಾಲಾ ವಿದ್ಯಾರ್ಥಿಗಳಿಂದ ನೃತ್ಯ ಪ್ರದರ್ಶನ, ನಟ– ನಟಿಯರಿಂದ ಮನರಂಜನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಜನದನಿ ಸಂಸ್ಥಾಪಕ ಅಧ್ಯಕ್ಷ ಕೆ.ಈ. ವಿಜಯ್‌ ಕುಮಾರ್‌ ತಿಳಿಸಿದರು.

ಇದನ್ನೂ ಓದಿ » ವಿಶ್ವೇಶ್ವರ ಹೆಗಡೆ ಕಾಗೇರಿ ವಿರುದ್ಧ ಶಿವಮೊಗ್ಗದಲ್ಲಿ ಆಕ್ರೋಶ ಬಂಧನಕ್ಕೆ ಒತ್ತಾಯ, ಕಾರಣವೇನು?

 

ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ, ಸುದ್ದಿ ಓದಿ.

Number 1 News Website in shimoga - Shivamogga Live

 

Leave a Comment