ಕೆಎಸ್‌ಆರ್‌ಟಿಸಿ ಅಶ್ವಮೇಧ ಬಸ್‌ಗೆ ಮಿನಿಸ್ಟರ್‌ ಚಾಲನೆ, ಯಾವ ಮಾರ್ಗ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಸೊರಬ : ಸಾಗರ-ಹಾನಗಲ್ ಮಾರ್ಗದ ಸರ್ಕಾರಿ ಬಸ್ (KSRTC) ಸಂಚಾರಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಮಧು‌ ಬಂಗಾರಪ್ಪ‌ ಶನಿವಾರ ಚಾಲನೆ ನೀಡಿದರು.

ಪಟ್ಟಣದ ಕೆಎಸ್ಆರ್‌ಟಿಸಿ ಘಟಕದಿಂದ ಅಶ್ವಮೇಧ ಬಸ್‌ ಸೌಲಭ್ಯಕ್ಕೆ ಅವರು ಹಸಿರು ನಿಶಾನೆ ತೋರಿದರು. ಈ ಬಸ್‌ ಸಾಗರ-ಸೊರಬ- ಜಡೆ ಮಾರ್ಗವಾಗಿ ಹಾನಗಲ್ ತಲುಪಲಿದೆ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಸಚಿವರು ಮನವಿ ಮಾಡಿದರು.

green-flag-for-Ashwamedha-KSRTC-Bus-by-Madhu-Bangarappa

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

ಇದನ್ನೂ ಓದಿ » ಕಾರಿನಲ್ಲಿ ಬಂದು ಡಿವೈಡರ್‌ ಮೇಲಿದ್ದ ಟ್ರಾಫಿಕ್‌ ಪೊಲೀಸ್‌ ರಿಫ್ಲೆಕ್ಟರ್‌ ಕಟೌಟ್‌ ಕದ್ದೊಯ್ದ ದುಷ್ಕರ್ಮಿಗಳು

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment