ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 17 JULY 2024
SORABA : ನಿರಂತರ ಮಳೆ ಹಿನ್ನೆಲೆ ಸೊರಬ ತಾಲೂಕಿನ ಶಾಲೆ, ಕಾಲೇಜುಗಳಿಗೆ ರಜೆ (Holiday) ಘೋಷಿ ಗ್ರೇಡ್ 2 ತಹಶೀಲ್ದಾರ್ ಆದೇಶ ಹೊರಡಿಸಿದ್ದಾರೆ. ಸೊರಬ ತಾಲೂಕಿನ ವ್ಯಾಪ್ತಿಯಲ್ಲಿ ವಿಪರೀತ ಮಳೆಯಾಗುತ್ತಿರುವ ಹಿನ್ನೆಲೆ ಜು.18ರಂದು ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು, ಎಲ್ಲಾ ಶಾಲಾ – ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ ⇓
ಸಾಗರ ತಾಲೂಕಿನ ಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ನಾಳೆ ರಜೆ
LATEST NEWS
- ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

- ಬ್ಯಾಂಕ್ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

- ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

- ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್, ಯಾಕೆ?

- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್ 2026 – ಅಡಿಕೆ ಧಾರಣೆ

About The Editor
ನಿತಿನ್ ಆರ್.ಕೈದೊಟ್ಲು
















