BREAKING NEWS – ಸೊರಬದಲ್ಲಿಯು ಶಾಲೆ, ಕಾಲೇಜುಗಳಿಗೆ ನಾಳೆ ರಜೆ ಘೋಷಣೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 17 JULY 2024

SORABA : ನಿರಂತರ ಮಳೆ ಹಿನ್ನೆಲೆ ಸೊರಬ ತಾಲೂಕಿನ ಶಾಲೆ, ಕಾಲೇಜುಗಳಿಗೆ ರಜೆ (Holiday) ಘೋಷಿ ಗ್ರೇಡ್‌ 2 ತಹಶೀಲ್ದಾರ್‌ ಆದೇಶ ಹೊರಡಿಸಿದ್ದಾರೆ. ಸೊರಬ ತಾಲೂಕಿನ ವ್ಯಾಪ್ತಿಯಲ್ಲಿ ವಿಪರೀತ ಮಳೆಯಾಗುತ್ತಿರುವ ಹಿನ್ನೆಲೆ ಜು.18ರಂದು ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು, ಎಲ್ಲಾ ಶಾಲಾ – ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ ⇓

ಸಾಗರ ತಾಲೂಕಿನ ಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ನಾಳೆ ರಜೆ

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ

HOME LOAN SERVICES
ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!

🏠 ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಇಂದೇ ಸಂಪರ್ಕಿಸಿ:


📞 99721 94422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment