BREAKING NEWS – ಸೊರಬ ತಾಲೂಕಿನ ಶಾಲೆ, ಕಾಲೇಜುಗಳಿಗೆ ರಜೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SORABA, 26 JULY 2024 : ಸೊರಬ ತಾಲೂಕಿನಲ್ಲಿ ಭಾರಿ ಮಳೆ, ಗಾಳಿ ಮುಂದುವರೆದಿದೆ. ಈ ಹಿನ್ನೆಲೆ ಜು.27ರಂದು ಮುನ್ನೆಚ್ಚರಿಕೆ ಕ್ರಮವಾಗಿ ತಾಲೂಕಿನ ಶಾಲೆ, ಕಾಲೇಜುಗಳಿಗೆ ರಜೆ (HOLIDAY) ಘೋಷಿಸಲಾಗಿದೆ ಎಂದು ತಹಶೀಲ್ದಾರ್‌ ತಿಳಿಸಿದ್ದಾರೆ. ಈಗಾಗಲೇ ತೀರ್ಥಹಳ್ಳಿ, ಸಾಗರ ಮತ್ತು ಹೊಸನಗರ ತಾಲೂಕುಗಳಲ್ಲಿ ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಇದನ್ನೂ ಓದಿ ⇓

ಶಿವಮೊಗ್ಗ ಜಿಲ್ಲೆಗೆ ಜು.27ರಂದು ಆರೆಂಜ್‌ ಅಲರ್ಟ್‌, 3 ತಾಲೂಕಿನ ಶಾಲೆ, ಕಾಲೇಜುಗಳಿಗೆ ರಜೆ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment