ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 25 SEPTEMBER 2023
SORABA : ಶುಂಠಿ ಗೋದಾಮಿಗೆ (Ginger Godown) ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದು, ಸುಮಾರು 10 ಕ್ವಿಂಟಾಲ್ ಶುಂಠಿ ಹಾನಿಯಾಗಿದೆ. ಭಾನುವಾರ ತಡರಾತ್ರಿ ಘಟನೆ ಸಂಭವಿಸಿದೆ.
ಸೊರಬ ತಾಲೂಕು ಆನವಟ್ಟಿ ಹೋಬಳಿಯ ಕುಬಟೂರು ಗ್ರಾಮದ ಇಬ್ರಾಹಿಂ ಸಾಬ್ ಎಂಬುವವರಿಗೆ ಸೇರಿದ ಗೋದಾಮಿನಲ್ಲಿ ಘಟನೆ ಸಂಭವಿಸಿದೆ. ಗೋದಾಮಿನಲ್ಲಿ ಅಂದಾಜು 70 ಕ್ವಿಂಟಾಲ್ ಒಣ ಶುಂಠಿ ಇತ್ತು. ಸುಮಾರು 10 ಕ್ವಿಂಟಾಲ್ ಶುಂಠಿ ಬೆಂಕಿಗೆ ಆಹುತಿಯಾಗಿದೆ. ವಿಷಯ ತಿಳಿಯುತ್ತಿದ್ದಂತೆ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸಿದ್ದಾರೆ. ಆನವಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ – ಡ್ಯೂಟಿ ಮುಗಿಸಿ ಆಸ್ಪತ್ರೆಯಿಂದ ಹೊರ ಬಂದ ಡಾಕ್ಟರ್‌ಗೆ ಕಾದಿತ್ತು ಶಾಕ್
LATEST NEWS
- ಸಾವಿನಲ್ಲು ಸಾರ್ಥಕತೆ ಮೆರೆದ ಶಿರಾಳಕೊಪ್ಪದ ಯುವಕ, ಬಹು ಅಂಗಾಂಗ ದಾನ, ಆಗಿದ್ದೇನು?

- ಶಿವಮೊಗ್ಗದ ಕರ್ನಾಟಕ ಸಂಘದಲ್ಲಿ ನಟಿ ರಂಜನಿ ರಾಘವನ್ ಉಪನ್ಯಾಸ, ಯಾವಾಗ? ಏನು ವಿಷಯ?

- ‘ಶಾಸಕರಿಗೆ ಹೇಳಿ ನೀನೆ ತಡೆದಿದ್ದೀಯ’ ಎಂದು ಆರೋಪಿಸಿ ವ್ಯಕ್ತಿ ಮೇಲೆ ಚಪ್ಪಲಿಯಿಂದ ಹಲ್ಲೆ, ಏನಿದು ಪ್ರಕರಣ?

- ಶಿವಮೊಗ್ಗದಲ್ಲಿ ರಾಷ್ಟ್ರಮಟ್ಟದ ಬಯಲು ಕುಸ್ತಿ, ಹೇಗಿತ್ತು ಎರಡನೇ ದಿನದ ಕಾದಾಟ? ಯಾರೆಲ್ಲ ಗೆದ್ದರು?

- ತೀರ್ಥಹಳ್ಳಿಯಲ್ಲಿ ಫಾರ್ಚುನರ್ ಕಾರಿನಲ್ಲಿ ಬಂದು ಇಂಜಿನಿಯರ್ಗೆ ಬೆದರಿಸಿ ಹಣ ವಸೂಲಿ, ಏನಿದು ಕೇಸ್?

About The Editor
ನಿತಿನ್ ಆರ್.ಕೈದೊಟ್ಲು





