ಪತ್ನಿ ಜೊತೆ ಊರಿಗೆ ತೆರಳಿದ್ದಾಗ ಪಕ್ಕದ ಮನೆಯಿಂದ ಬಂತು ಫೋನ್‌, ಗಡಿಬಿಡಿಯಲ್ಲಿ ವಾಪಸ್‌, ದಾಖಲಾಯ್ತು ಕೇಸ್‌

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 19 FEBRUARY 2024

ANAVATTI : ಯಾರೂ ಇಲ್ಲದ ವೇಳೆ ಮನೆ ಬಾಗಿಲಿನ ಬೀಗ ಮುರಿದು ಚಿನ್ನಾಭರಣ ಮತ್ತು ನಗದು ಕಳ್ಳತನ ಮಾಡಲಾಗಿದೆ. ಸೊರಬ ತಾಲೂಕು ಜಡೆ ಮಾಕೊಪ್ಪ ಗ್ರಾಮದ ಸದಾಶಿವಗೌಡ ಎಂಬುವವರ ಮನೆಯಲ್ಲಿ ಕಳ್ಳತನ ಮಾಡಲಾಗಿದೆ.

ಸದಾಶಿವಗೌಡ ಮತ್ತು ಅವರ ಪತ್ನಿ ಶಿರಸಿಯಲ್ಲಿರುವ ಸಂಬಂಧಿಕರ ಮನೆಗೆ ತೆರಳಿದ್ದಾಗ ಘಟನೆ ಸಂಭವಿಸಿದೆ. ಪಕ್ಕದ ಮನೆಯವರು ಕರೆ ಮಾಡಿ ಮನೆ ಬಾಗಿಲು ತೆಗೆದಿದ್ದು, ಕಳ್ಳತನವಾಗಿರುವ ಶಂಕೆ ಇದೆ ಎಂದು ತಿಳಿಸಿದರು. ಕೂಡಲೆ ಸದಾಶಿವಗೌಡ ಅವರು ಶಿರಸಿಯಿಂದ ಮನೆಗೆ ಮರಳಿದಾಗ ಬಾಗಿಲಿನ ಬೀಗ ಮುರಿದಿರುವುದು ಗೊತ್ತಾಗಿದೆ.

ಕೊಠಡಿಯಲ್ಲಿ ಇದ್ದ ಕೀ ಬಳಸಿ ಬೀರು ತೆಗೆದು ಬಟ್ಟೆ ಮತ್ತು ಇತರೆ ವಸ್ತುಗಳನ್ನು ಚೆಲ್ಲಾಪಿಲ್ಲಿ ಮಾಡಲಾಗಿತ್ತು. ಬೀರುವಿನ ಒಳಗೆ ಇಟ್ಟಿದ್ದ 9.35 ಲಕ್ಷ ರೂ. ಮೌಲ್ಯದ ವಿವಿಧ ಆಭರಣಗಳು, 1.30 ಲಕ್ಷ ರೂ. ನಗದು ಕಳುವಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಆನವಟ್ಟಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ.

ಇದನ್ನೂ ಓದಿ – ಶಿರಾಳಕೊಪ್ಪದಲ್ಲಿ ಸ್ಪೋಟ ಪ್ರಕರಣ, ಜಿಲ್ಲಾ ರಕ್ಷಣಾಧಿಕಾರಿ ಹೇಳಿದ್ದೇನು?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : February 19, 2024

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

Leave a Comment