ಚಂದ್ರಗುತ್ತಿ ದೇಗುಲಕ್ಕೆ ಸಾವಿರ ಸಾವಿರ ಭಕ್ತರು, ದೇವಿಗೆ ವಿಶೇಷ ಪೂಜೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 22 JUNE 2024

SORABA : ಕಾರ ಹುಣ್ಣಿಮೆ ಪ್ರಯುಕ್ತ ಪುರಾಣ ಪ್ರಸಿದ್ಧ ಚಂದ್ರಗುತ್ತಿ ರೇಣುಕಾಂಬಾ ದೇವಸ್ಥಾನದಲ್ಲಿ ವಿಶೇಷ ಪೂಜೆ ನೆರವೇರಿಸಲಾಯಿತು. ದೊಡ್ಡ ಸಂಖ್ಯೆಯ ಭಕ್ತರು ದೇಗುಲಕ್ಕೆ ಆಗಮಿಸಿ ದೇವಿಯ ದರ್ಶನ ಪಡೆದರು.

ಸೊರಬ ತಾಲ್ಲೂಕು ಸೇರಿದಂತೆ ಹಿರೇಕೆರೂರು, ಬ್ಯಾಡಗಿ, ರಾಣೆಬೆನ್ನೂರು, ಶಿಕಾರಿಪುರ, ಹರಿಹರ, ಹಾನಗಲ್, ವಿಜಯಪುರ, ಬಾಗಲಕೋಟೆ, ಚಿತ್ರದುರ್ಗ, ರಾಯಚೂರು ಹಾಗೂ ವಿವಿಧ ಭಾಗಗಳಿಂದ ಸಾವಿರಾರು ಭಕ್ತರು ಮಳೆಯ ನಡುವೆಯೂ ಆಗಮಿಸಿ ರೇಣುಕಾಂಬಾ ದೇವಿಯ ದರ್ಶನ ಪಡೆದು ಪೂಜೆ ಸಲ್ಲಿಸಿದರು.

ಪರಿವಾರ ದೇವರುಗಳಾದ ನಾಗದೇವತೆ, ಮಾತಂಗಿ, ಕಾಲಭೈರವ, ಪರಶುರಾಮ ತ್ರಿಶೂಲದ ಭೈರಪ್ಪ ದೇವರು ಹಾಗೂ ತೊಟ್ಟಿಲು ಬಾವಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ಭಕ್ತರು ಧಾರ್ಮಿಕ ಪೂಜಾ ವಿಧಿ ವಿಧಾನಗಳಾದ ಪಡ್ಲಿಗೆ ತುಂಬಿಸುವುದು, ಮುಡಿ ನೀಡುವುದು, ಕಿವಿ ಚುಚ್ಚಿಸುವುದು ಸೇರಿ ವಿವಿಧ ಸೇವೆ ಆಚರಿಸಿದರು.

ಇದನ್ನೂ ಓದಿ – ರಾತ್ರೋರಾತ್ರಿ ಪೊಲೀಸ್‌ ಠಾಣೆಗೆ ಬಂದು ಪೊಲೀಸರ ಎದುರಲ್ಲೇ ಬ್ಲೇಡ್‌ನಲ್ಲಿ ಕೈ ಕೊಯ್ದುಕೊಂಡ ಯುವಕ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : June 22, 2024

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment