ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 5 DECEMBER 2023
SORABA : ರಬ್ಬರ್ ತೋಟದಲ್ಲಿ ಕೆಲಸ ಮಾಡುತ್ತಿದ್ದ ಕೇರಳ ಮೂಲದ ಕೂಲಿ ಕಾರ್ಮಿಕನೊಬ್ಬನನ್ನು ಹತ್ಯೆ ಮಾಡಲಾಗಿದೆ. ಸೊರಬ ತಾಲೂಕಿನ ರಬ್ಬರ್ ತೋಟವೊಂದರಲ್ಲಿ ಘಟನೆ ಸಂಭವಿಸಿದೆ. ವೈಯಕ್ತಿಕ ಕಾರಣಕ್ಕೆ ಇಬ್ಬರ ಮಧ್ಯೆ ನಡೆದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ.
ಘಟನೆ ಕುರಿತು ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ವಾಟ್ಸಪ್ ಮೂಲಕ ಮಾಹಿತಿ ನೀಡಿದ್ದಾರೆ. ಕೇರಳ ರಾಜ್ಯದ ಕಣ್ಣೂರಿನ ಶಿಜು (42) ಎಂಬಾತ ಹತ್ಯೆಯಾದವನು. ಘಟನೆ ಸಂಬಂಧ ಒಬ್ಬನನ್ನು ವಶಕ್ಕೆ ಪಡೆಯಲಾಗಿದೆ. ಆತ ಕೂಡ ರಬ್ಬರ್ ತೋಟದಲ್ಲಿ ಕೆಲಸ ಮಾಡುತ್ತಿದ್ದ. ಮೇಲ್ನೋಟಕ್ಕೆ ಇದು ವೈಯಕ್ತಿಕ ವಿಚಾರಕ್ಕೆ ನಡೆದ ಕೊಲೆ ಎಂದು ತಿಳಿದು ಬಂದಿದೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಕಾಲೇಜು ಕಟ್ಟಡದಿಂದ ಬಿದ್ದು ವಿದ್ಯಾರ್ಥಿನಿ ಸಾವು, ಹೇಗಾಯ್ತು ಘಟನೆ? ಮುಂದೇನಾಯ್ತು?
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422