ಚಂದ್ರಗುತ್ತಿಯಲ್ಲಿ ಇವತ್ತು ಲಕ್ಷ ದೀಪೋತ್ಸವ, ಸಾಂಸ್ಕೃತಿಕ ಕಾರ್ಯಕ್ರಮ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಸೊರಬ: ಪುರಾಣ ಪ್ರಸಿದ್ಧ ಚಂದ್ರಗುತ್ತಿಯ ಶ್ರೀ ರೇಣುಕಾಂಬ ದೇವಿ ದೇವಸ್ಥಾನದಲ್ಲಿ ನ.20 ರಂದು ಲಕ್ಷ ದೀಪೋತ್ಸವ ಹಮ್ಮಿಕೊಳ್ಳಲಾಗಿದೆ ಎಂದು ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ  ಪ್ರಮೀಳಾ ಕುಮಾರಿ ತಿಳಿಸಿದ್ದಾರೆ.

ಪ್ರತಿ ವರ್ಷದಂತೆ ಕೊನೆಯ ಕಾರ್ತಿಕ ಅಮಾವಾಸ್ಯೆಯಂದು ಲಕ್ಷ ದೀಪೋತ್ಸವವನ್ನು ಆಚರಿಸಲಾಗುವುದು. ದೇವಸ್ಥಾನದಲ್ಲಿ  ದೀಪಲಂಕಾರ ಸೇರಿದಂತೆ ಪ್ರಧಾನ ಅರ್ಚಕರಾದ ಅರವಿಂದ್ ಭಟ್ ಅವರ ನೇತೃತ್ವದಲ್ಲಿ ಪೂಜಾ ಧಾರ್ಮಿಕ ಕಾರ್ಯಗಳು ನಡೆಯಲಿವೆ.  

ಪರಿವಾರ ದೇವರುಗಳಾದ ನಾಗದೇವತೆ, ಕಾಲಭೈರವ, ಪರಶುರಾಮ, ಮಾತಂಗಿ, ತ್ರಿಶೂಲ ಭೈರಪ್ಪ ದೇವರುಗಳಿಗೆ ವಿಶೇಷ ಪೂಜೆ ಮಹಾಮಂಗಳಾರತಿ ನಡೆಯಲಿದೆ.

ಸಂಜೆ 7ರಿಂದ ಶಿವರುದ್ರಪ್ಪ ಜೋಗಿ ಅವರಿಂದ ಜೋಗಿ ಪದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ » ಅರ್ಧಕ್ಕರ್ಧ ಶಿವಮೊಗ್ಗ ಸಿಟಿಯಲ್ಲಿ ನವೆಂಬರ್‌ 21ರಂದು ಕರೆಂಟ್‌ ಇರಲ್ಲ, ಎಲ್ಲೆಲ್ಲಿ? ಇಲ್ಲಿದೆ ಬಡಾವಣೆಗಳ‌ ಲಿಸ್ಟ್

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : November 20, 2025

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

Leave a Comment